ಸಿಎಫ್‌ಟಿಆರ್‌ಐ ನೇಮಕಾತಿ ರಿಸರ್ಚ್ ಅಸೋಸಿಯೇಟ್ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಎಸ್ಐಆರ್‌-ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (ಸಿಎಫ್‌ಟಿಆರ್‌ಐ) ನೇಮಕಾತಿ ರಿಸರ್ಚ್ ಅಸೋಸಿಯೇಟ್ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಸಿಎಫ್‌ಟಿಆರ್‌ಐ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 26,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಮೇಲ್ ಕೂಡ ಮಾಡಬಹುದು. ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೀಡಲಾಗುವ ವೇತನ ಮತ್ತು ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ತಳಿಯಲು ಮುಂದೆ ಓದಿ.

 ರಿಸರ್ಚ್ ಅಸೋಸಿಯೇಟ್ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ರಿಸರ್ಚ್ ಅಸೋಸಿಯೇಟ್ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ಸ್
Organisation ಸಿಎಸ್ಐಆರ್‌-ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (ಸಿಎಫ್‌ಟಿಆರ್‌ಐ)
Educational Qualification ಎಂ.ಟೆಕ್ / ಪಿ.ಹೆಚ್‌ಡಿ, ಎಂಎಸ್ಸಿ
Job Location ಮೈಸೂರು(ಕರ್ನಾಟಕ)
Salary Scale ರಿಸರ್ಚ್ ಅಸೋಸಿಯೇಟ್ - 36,000/-ರೂ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ - 25,000/-ರೂ
Application Start Date April 11, 2019
Application End Date April 26, 2019

ಶೈಕ್ಷಣಿಕ ವಿದ್ಯಾರ್ಹತೆ:

ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಎಂ.ಟೆಕ್/ ಪಿ.ಹೆಚ್‌ಡಿ ವಿದ್ಯಾರ್ಹತೆ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಎಂಎಸ್ಸಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಗರಿಷ್ಟ 35 ವರ್ಷ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 36,000/-ರೂ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವುದು ಹೇಗೆ :

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.cftri.com/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿ ನಂತರ ಅರ್ಜಿಯನ್ನು ಕಚೇರಿಯ ವಿಳಾಸಕ್ಕೆ ಏಪ್ರಿಲ್ 26,2019 ರೊಳಗೆ ಕಳುಹಿಸಬಹುದು ಅಥವಾ [email protected] ವಿಳಾಕ್ಕೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:
ಡಾ. ನಂದಿನಿ ಪಿ ಶೆಟ್ಟಿ,
ಸೀನಿಯರ್ ಸೈಂಟಿಸ್ಟ್,
ಡಿಪಾರ್ಟೆಂಟ್ ಆಫ್ ಪ್ಲಾಂಟ್ ಸೆಲ್ ಬಯೋಟೆಕ್ನಾಲಜಿ,
ಸಿಎಸ್‌ಐಆರ್‌-ಸಿಎಫ್‌ಟಿಆರ್‌ಐ ಮೈಸೂರು-570020,
ಕರ್ನಾಟಕ

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
CFTRI Recruitment 2019-20:Apply for 02 Research Associate & Project Assistants vacancies. Central Food Technological Research Institute (CFTRI) invited applications from eligible and interested candidates to fill up Research Associate & Project Assistants Posts through CFTRI official notification 2019. Job seekers who are looking for a career in Mysore – Karnataka Government can make use of this opportunity. Apply offline for these CFTRI Research Associate & Project Assistants jobs before 26th April 2019. Official website of CFTRI is www.cftri.com Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+