Chandra Multipurpose Cooperative Society Recruitment 2021 : ಗುಮಾಸ್ತ ಹುದ್ದೆಗೆ ಡಿ.2ರೊಳಗೆ ಅರ್ಜಿ ಆಹ್ವಾನ

ಚಂದ್ರ ವಿವಿದ್ದೋದ್ದೇಶ ಸಹಕಾರ ಸಂಘ ನಿಯಮಿತ ದಲ್ಲಿ ಗುಮಾಸ್ತ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅಭ್ಯರ್ಥಿಯನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಆಸಕ್ತ ಅಭ್ಯರ್ಥಿಗಳಿಂದ ಡಿಸೆಂಬರ್ 2,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಚಂದ್ರ ವಿವಿದ್ದೋದ್ದೇಶ  ಸಹಕಾರ ಸಂಘ ನಿಯಮಿತದಲ್ಲಿ ಗುಮಾಸ್ತ ಹುದ್ದೆಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:

ಚಂದ್ರ ವಿವಿದ್ದೋದ್ದೇಶ ಸಹಕಾರ ಸಂಘ ನಿಯಮಿತ ನೇಮಕಾತಿಯ ಗುಮಾಸ್ತ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಬಿ.ಕಾಂ, ಬಿಬಿಎಂ, ಸಹಕಾರ ಇಲಾಖೆಯ ತತ್ಸಂಬಧಪದವಿ ಮತ್ತು ಅದಕ್ಕಿಂತ ಹೆಚ್ಚು ವಿದ್ಯಾರ್ಹತೆ ಜೊತೆಗೆ 2 ರಿಂದ 3 ವರ್ಷಗಳ ಅನುಭವ. ಬ್ಯಾಂಕಿನ ಕೆಲಸದ ಬಗ್ಗೆ ಗಣಕೀಕೃತ ಜ್ಞಾನ ಹೊಂದಿರುವ ಮತ್ತು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಟೈಪಿಂಗ್ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಚಂದ್ರ ವಿವಿದ್ದೋದ್ದೇಶ ಸಹಕಾರ ಸಂಘ ನಿಯಮಿತ ನೇಮಕಾತಿಯ ಗುಮಾಸ್ತ ಹುದ್ದೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಲು ಅರ್ಹರು.

ವೇತನ:

ಚಂದ್ರ ವಿವಿದ್ದೋದ್ದೇಶ ಸಹಕಾರ ಸಂಘ ನಿಯಮಿತ ನೇಮಕಾತಿಯ ಗುಮಾಸ್ತ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಚಂದ್ರ ವಿವಿದ್ದೋದ್ದೇಶ ಸಹಕಾರ ಸಂಘ ನಿಯಮಿತ ನೇಮಕಾತಿಯ ಗುಮಾಸ್ತ ಹುದ್ದೆಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಚಂದ್ರ ವಿವಿದ್ದೋದ್ದೇಶ ಸಹಕಾರ ಸಂಘ ನಿಯಮಿತ ನೇಮಕಾತಿಯ ಗುಮಾಸ್ತ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅಥವಾ
[email protected] ವಿಳಾಸಕ್ಕೆ ಮೇಲ್ ಮೂಲಕ ಡಿಸೆಂಬರ್ 2,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್
http://sahakara.kar.gov.in/ ಗೆ ಭೇಟಿ ನೀಡಿ. ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಚಂದ್ರ ವಿವಿದ್ದೋದ್ದೇಶ  ಸಹಕಾರ ಸಂಘ ನಿಯಮಿತದಲ್ಲಿ ಗುಮಾಸ್ತ ಹುದ್ದೆಗೆ ಅರ್ಜಿ ಆಹ್ವಾನ

More News  

For Quick Alerts
ALLOW NOTIFICATIONS  
For Daily Alerts

English summary
Chandra multipurpose cooperative society recruitment 2021 notification has been released for clerk post. Interested candidates can apply before December 2.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+