ಚೆನ್ನೈನಲ್ಲಿ ಕೆಲಸ ಮಾಡಲು ತಯಾರಿದ್ದೀರಾ... ಹಾಗಿದ್ರೆ ಮೆಟ್ರೋದಲ್ಲಿನ ಇಂಜಿನೀಯರ್ ಹುದ್ದೆಗೆ ಅರ್ಜಿ ಸಲ್ಲಿಸಿ!

ದಿ ಚೆನ್ನೈ ಮೆಟ್ರೋ ರೈಲ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಇಂಜಿನೀಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ದಿ ಚೆನ್ನೈ ಮೆಟ್ರೋ ರೈಲ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಇಂಜಿನೀಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 16, 2018 ಕೊನೆಯ ದಿನಾಂಕ.

ಚೆನ್ನೈನಲ್ಲಿ ಕೆಲಸ ಮಾಡಲು ತಯಾರಿದ್ದೀರಾ... ಹಾಗಿದ್ರೆ ಮೆಟ್ರೋದಲ್ಲಿನ ಇಂಜಿನೀಯರ್ ಹುದ್ದೆಗೆ ಅರ್ಜಿ ಸಲ್ಲಿಸಿ!

ದಿ ಚೆನ್ನೈ ಮೆಟ್ರೋ ರೈಲ್ ಲಿಮಿಟೆಡ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಇಂಜಿನೀಯರ್
ಸಂಸ್ಥೆ ದಿ ಚೆನ್ನೈ ಮೆಟ್ರೋ ರೈಲ್ ಲಿಮಿಟೆಡ್
ಸ್ಥಳ ಚೆನ್ನೈ
ವಿದ್ಯಾರ್ಹತೆ ಬಿಇ ಅಥವಾ ಬಿಟೆಕ್
ವಯೋಮಿತಿ 28 ವರ್ಷ
ಕೌಶಲ್ಯ ಇಂಜಿನೀಯರಿಂಗ್ ಸ್ಕಿಲ್
ವೇತನ ಶ್ರೇಣಿ ರೂ. 20000
ಇಂಡಸ್ಟ್ರಿ ರೈಲ್ವೇ ಇಲಾಖೆ
ಅನುಭವ ತಿಳಿಸಿಲ್ಲ
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಮೇ 27, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್ 16, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ದಿ ಚೆನ್ನೈ ಮೆಟ್ರೋ ರೈಲ್ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಪರದೆ ಮೇಲೆ ಒಂದು ಸೂಚನೆ ಪಟ್ಟಿ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 3: Career ಟ್ಯಾಬ್ ಮೇಲೆ ಕ್ಲಿಕ್ ಮಾಡಿ ಜಾಬ್ ನೋಟಿಫಿಕೇಶನ್ ಮೂಡುತ್ತದೆ
  • ಸ್ಟೆಪ್ 4: Advertisement No.: CMRL/HR/04/2018. ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ಬ್ರೌಸರ್ ಲಿಸ್ಟ್ ತೆರೆದುಕೊಳ್ಳುತ್ತದೆ. ಓದಿ ಬಳಿಕ ಕ್ಲೋಸ್ ಮಾಡಿ
  • ಸ್ಟೆಪ್ 6: ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ನೀಡಿ
  • ಸ್ಟೆಪ್ 7: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 8: ಅರ್ಜಿಯನ್ನ ಭರ್ತಿ ಮಾಡಿ ಅರ್ಜಿ ಪ್ರಕ್ರಿಯೆ ಕೊನೆಗೊಳಿಸಿ
For Quick Alerts
ALLOW NOTIFICATIONS  
For Daily Alerts

English summary
The Chennai Metro Rail Limited (CMRL) has released an employment notification calling out for aspirants to apply for the post of Engineer. Those interested can check out the eligibility, salary scale, how to apply and the complete details of the government job here. Selection will be based on the candidate's GATE scores. Selected candidates can earn up to INR 20000. The last date to apply for the government job is June 16, 2018
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X