ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ 7ನೇ ತರಗತಿ ಆದವರಿಗೆ ಉದ್ಯೋಗಾವಕಾಶ

ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ 06 ಜವಾನರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 07 ರೊಳಗೆ ಅರ್ಜಿಗಳನ್ನು ಸಲ್ಲಿಸತಕ್ಕದ್ದು.

ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು 06 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, 7ನೇ ತರಗತಿ ಉತ್ತೀರ್ಣರಾಗಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 07ರೊಳಗೆ ಅರ್ಜಿಗಳನ್ನು ಸಲ್ಲಿಸತಕ್ಕದ್ದು.

7ನೇ ತರಗತಿ ಆದವರಿಗೆ ಉದ್ಯೋಗಾವಕಾಶ

ಹುದ್ದೆಯ ವಿವರ

ಜವಾನರು-06 ಹುದ್ದೆಗಳು
ವೇತನ ಶ್ರೇಣಿ:ರೂ.9600-14550/-

ವಿದ್ಯಾರ್ಹತೆ

  • 7ನೇ ತರಗತಿ ತೇರ್ಗಡೆ ಹೊಂದಿರಬೇಕು
  • ಕನ್ನಡದಲ್ಲಿ ಓದಲು ಹಾಗೂ ಬರೆಯಲು ತಿಳಿದಿರಬೇಕು

ವಯೋಮಿತಿ

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ (ಒಬಿಸಿ ಅಭ್ಯರ್ಥಿಗಳಿಗೆ 38, ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ 40 ವರ್ಷ)

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವಿರುತ್ತದೆ.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.100/-
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.50/-

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:07-02-2018

ಆಯ್ಕೆ ವಿಧಾನ

ನಿಗದಿಪಡಿಸಿದ ವಿದ್ಯಾರ್ಹತೆಯ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡವಾರುವಿನಲ್ಲಿ ಆಧಾರದ ಮೇಲೆ 1:10 (ಒಂದು ಹುದ್ದೆಗೆ 10 ಅಭ್ಯರ್ಥಿಗಳು) ಪ್ರಮಾಣದಲ್ಲಿ ಅಧಿಸೂಚನೆಯಲ್ಲಿ ಪ್ರಕಟಿಸಲಾದ ಖಾಲಿ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

ಅಭ್ಯರ್ಥಿಗಳನ್ನು ಎರಡು ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Chikballapur District and sessions court recruiting 16 peon posts. Interested candidates can apply before Feb 07.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+