Chikkaballapur District Hospital Recruitment 2021: 45 ಇಂಜಿನಿಯರ್ ಮತ್ತು ವಿವಿಧ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ

ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ 45 ವೈದ್ಯರು, ನರ್ಸ್‌ಗಳು, ಟೆಕ್ನೀಶಿಯನ್ ಮತ್ತು ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ 45 ಹುದ್ದೆಗಳಿಗೆ ನೇರ ಸಂದರ್ಶನ

ವಿದ್ಯಾರ್ಹತೆ:

ಎಂ.ಡಿ, ಡಿ.ಎಂ, ಡಿಎನ್‌ಬಿ, ಎಂಬಿಬಿಎಸ್, ಬಿ.ಎಸ್ಸಿ, ಜಿಎನ್‌ಎಂ, ಡಿಪ್ಲೋಮಾ, ಎಸ್‌ಎಸ್‌ಎಲ್‌ಸಿ, ಡಿಪ್ಲೋಮಾ ಮತ್ತು ಬಿಇ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಅರ್ಹರು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮೇ 24 ರಿಂದ 28,2021ರ ವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಸಂದರ್ಶನ ನಡೆಯುವ ಸ್ಥಳ:
ಜಿಲ್ಲಾ ಶಸ್ತ್ರಚಿಕಿತ್ಸಕರ ಕೊಠಡಿ,
ಜಿಲ್ಲಾ ಆಸ್ಪತ್ರೆ, ಚಿಕ್ಕಬಳ್ಳಾಪುರ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ 45 ಹುದ್ದೆಗಳಿಗೆ ನೇರ ಸಂದರ್ಶನ

More News  

For Quick Alerts
ALLOW NOTIFICATIONS  
For Daily Alerts

English summary
Chikkaballapur district hospital recruitment 2021 notification has been released for 45 engineer and various posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+