Chikkamagaluru Zilla Panchayat Recruitment 2022 : ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೂಲಕ ನವೆಂಬರ್ 9,2022 ರಿಂದ ನವೆಂಬರ್ 19,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಚಿಕ್ಕಮಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿಯಲ್ಲಿ ಉದ್ಯೋಗಾವಕಾಶ

Chikkamagaluru Zilla Panchayat ನೇಮಕಾತಿ 2022 ವಿದ್ಯಾರ್ಹತೆ :

ಚಿಕ್ಕಮಗಳೂರು ಜಿಲ್ಲಾ ಪಾಂಚಾಯಿತಿ ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಬಿ.ಎಸ್ಸಿ/ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

Chikkamagaluru Zilla Panchayat ನೇಮಕಾತಿ 2022 ವಯೋಮಿತಿ :

ಚಿಕ್ಕಮಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿ ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 21 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Chikkamagaluru Zilla Panchayat ನೇಮಕಾತಿ 2022 ವೇತನ :

ಚಿಕ್ಕಮಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿ ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000/-ರೂ ವೇತನವನ್ನು ನೀಡಲಾಗುವುದು.

Chikkamagaluru Zilla Panchayat ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಚಿಕ್ಕಮಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿ ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Chikkamagaluru Zilla Panchayat ನೇಮಕಾತಿ 2022 ಅರ್ಜಿ ಶುಲ್ಕ :

ಚಿಕ್ಕಮಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿ ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Chikkamagaluru Zilla Panchayat ನೇಮಕಾತಿ 2022 ಅರ್ಜಿ ಸಲ್ಲಿಕೆ :

ಚಿಕ್ಕಮಗಳೂರು ಗ್ರಾಮಾಂತರ ಜಿಲ್ಲಾ ಪಾಂಚಾಯಿತಿ ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://chikkamagaluru.nic.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ನವೆಂಬರ್ 9 ರಿಂದ ನವೆಂಬರ್ 19,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Chikkamagaluru zilla panchayat recruitment 2022 notification has been released for technical assistant posts. Interested candidates can apply before November 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+