ಸಿಐಐಎಲ್‌ ನೇಮಕಾತಿ 46 ವಿವಿಧ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಲಾಂಗ್ವೇಜ್ (ಸಿಐಐಎಲ್) ನೇಮಕಾತಿ 46 ವಿವಿಧ ಸಂಪನ್ಮೂಲ ವ್ಯಕ್ತಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್ ನಿಂದ ಡೌನ್‌ಲೋಡ್ ಮಾಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 22,2019 ರೊಳಗೆ ಕಳುಹಿಸಬಹುದು.

 ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಪ್ರಮುಖ ಸಂಪನ್ಮೂಲ ವ್ಯಕ್ತಿ ,ಹಿರಿಯ ಸಂಪನ್ಮೂಲ ವ್ಯಕ್ತಿ , ಕಿರಿಯ ಸಂಪನ್ಮೂಲ ವ್ಯಕ್ತಿ
Organisation ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಲಾಂಗ್ವೇಜ್ (ಸಿಐಐಎಲ್)
Educational Qualification ಪದವಿ ,ಸ್ನಾತಕೋತ್ತರ ಪದವಿ, ಪಿಹೆಚ್‌ಡಿ ಅಥವಾ ಸಮನಾದ ವಿದ್ಯಾರ್ಹತೆ
Job Location ಮೈಸೂರು
Salary Scale ಪ್ರಮುಖ ಸಂಪನ್ಮೂಲ ವ್ಯಕ್ತಿ - ತಿಂಗಳಿಗೆ 43,636/- ರೂ ,ಹಿರಿಯ ಸಂಪನ್ಮೂಲ ವ್ಯಕ್ತಿ -42,000/- ರೂ ಮತ್ತು ಕಿರಿಯ ಸಂಪನ್ಮೂಲ -34,280/-ರೂ
Application Start Date March 15, 2019
Application End Date April 22, 2019

ವಿದ್ಯಾರ್ಹತೆ:

ಅಭ್ಯರ್ಥಿಗಳು ಪದವಿ ,ಸ್ನಾತಕೋತ್ತರ ಪದವಿ, ಪಿಹೆಚ್‌ಡಿ ಅಥವಾ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 58 ವರ್ಷ ವಯೋಮಿತಿಯೊಳಗಿನ ಅಭ್ಯಥಿ೯ಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಪ್ರಮುಖ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 43,636/- ರೂ ,ಹಿರಿಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ 42,000/- ರೂ ಮತ್ತು ಕಿರಿಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ 34,280/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಅಧಿಕೃತ ವೆಬ್‌ಸೈಟ್ ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಪೊಸ್ಟ್ ಮೂಲಕ ಕಳುಹಿಸಬೇಕು.

ಕಚೇರಿಯ ವಿಳಾಸ:

ಅಸಿಸ್ಟೆಂಟ್ ಡೈರೆಕ್ಟರ್ ,
ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಲಾಂಗ್ವೇಜಸ್,
ಮಾನಸಗಂಗೋತ್ರಿ,
ಮೈಸೂರು 570006,
ಕರ್ನಾಟಕ

ಅಭ್ಯರ್ಥಿಗಳು ಖಾಲಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
CIIL recruitment 2019 notification has been released on official website for the recruitment of Various Chief Resource Person, Senior Resource Person, Junior Resource Person Posts. The candidate who is looking for following post can apply from 15.03.2019 and before 22.04.2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+