CIIL Recruitment 2020: ವಿವಿಧ 21 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಲಾಂಗ್ವೇಜ್ (ಸಿಐಐಎಲ್‌) ವಿವಿಧ 21 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಮಾರ್ಚ್ 26,2020 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಸಿಐಐಎಲ್‌ನಲ್ಲಿ 21 ಹುದ್ದೆಗಳು ಖಾಲಿ ಅರ್ಜಿ ಹಾಕಿ

CRITERIA DETAILS
Name Of The Posts ಪ್ರಾಜೆಕ್ಟ್ ಡೈರೆಕ್ಟರ್, ಸೀನಿಯರ್ ರಿಸೋರ್ಸ್ ಪರ್ಸನ್, ಆಫೀಸ್ ಸೂಪರ್‌ವೈಸರ್, ಅಸಿಸ್ಟೆಂಟ್ ಗ್ರೇಡ್
Organisation ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಲಾಂಗ್ವೇಜ್ (ಸಿಐಐಎಲ್‌)
Educational Qualification ಡಾಕ್ಟರಲ್ ಪದವಿ ಮತ್ತು ಯಾವುದೇ ಪದವಿ
Job Location ಮಲ್ಲಾಪುರಂ- ಕೇರಳ, ಮೈಸೂರು-ಕರ್ನಾಟಕ
Salary Scale ತಿಂಗಳಿಗೆ 21,200/ -ರಿಂದ 70,000/-ರೂ
Application Start Date March 5, 2020
Application End Date March 26, 2020

ವಿದ್ಯಾರ್ಹತೆ:

ಹುದ್ದೆಗಳಿಗನುಸಾರ ಡಾಕ್ಟರಲ್ ಪದವಿ ಮತ್ತು ಯಾವುದೇ ಪದವಿಯನ್ನು
ಮಾನ್ಯತೆ ಪಡೆದ ಸಂಸ್ಥೆ /ಬೋರ್ಡ್ /ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 40, 45, 55, 60 ಮತ್ತು 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 21,200/ -ರಿಂದ 70,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.ciil.org/Default.aspx ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮಾರ್ಚ್ 26,2020 ರೊಳಗೆ ಪೋಸ್ಟ್ ಮೂಲಕ ಸಲ್ಲಿಸಬಹುದು.

ಕಚೇರಿಯ ವಿಳಾಸ:

ನಿರ್ದೇಶಕರು,
ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಲಾಂಗ್ವೇಜ್ (ಸಿಐಐಎಲ್‌),
ಮಾನಸಗಂಗೋತ್ರಿ,
ಹುಣಸೂರು ರಸ್ತೆ,
ಮೈಸೂರು-570006.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
CIIL recruitment 2020 notification has been released on official website for the recruitment of 21 various posts. Interested candidates can apply before 26th March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+