CIIL Recruitment 2020: ಕಿರಿಯ ಮತ್ತು ಹಿರಿಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳ ನೇಮಕಾತಿ

ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಲಾಂಗ್ವೇಜ್ (ಸಿಐಐಎಲ್) 5 ಕಿರಿಯ ಮತ್ತು ಹಿರಿಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗೆಗಿನ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಸಿಐಐಎಲ್ ನಲ್ಲಿ ಸಂಪೂನ್ಮಲ ವ್ಯಕ್ತಿಗಳ ನೇಮಕಾತಿ

ವಿದ್ಯಾರ್ಹತೆ:

ಎಂ.ಎ ಮತ್ತು ಪಿಹೆಚ್.ಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹಿರಿಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಗರಿಷ್ಟ 45 ವರ್ಷ ಮತ್ತು ಕಿರಿಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಹಿರಿಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 46,200/-ರೂ ಮತ್ತು ಕಿರಿಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,700/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.ciil.org/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 27,2020ರಂದು ಅಧಿಸೂಚನೆ ಹೊರಡಿಸಿರುವ ದಿನಾಂಕದಿಂದ ಎರಡು ವಾರದೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
CIIL recruitment 2020 notification has been released for 5 junior and senior resource person posts. Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+