CIL Recruitment 2022 : 289 ಡ್ರಮ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಿ ಕೋಲ್ ಇಂಡಿಯಾ ಲಿಮಿಟೆಡ್ (CIL) ನಲ್ಲಿ 289 ಡ್ರಮ್ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಫೆಬ್ರವರಿ 21,2022ರೊಳಗೆ ಮೇಲ್ ಮೂಲಕ ಮತ್ತು ಹಾರ್ಡ್ ಕಾಪಿಯನ್ನು ಫೆಬ್ರವರಿ 28,2021ರೊಳಗೆ ಕಚೇರಿಗೆ ತಲುಪಿಸವು ಮೂಲಕ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ 289 ಹುದ್ದೆಗಳ ನೇಮಕಾತಿ

CIL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ದಿ ಕೋಲ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡ್ರಮ್ ಆಪರೇಟರ್ ಹುದ್ದೆಗಳಿಗೆ ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ 8ನೇ ತರಗತಿ ವಿದ್ಯಾರ್ಹತೆ ಜೊತೆಗೆ ವಾಹನ ಚಾಲನಾ ಪರವಾನಗಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

CIL ನೇಮಕಾತಿ 2022 ವಯೋಮಿತಿ :

ದಿ ಕೋಲ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡ್ರಮ್ ಆಪರೇಟರ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

CIL ನೇಮಕಾತಿ 2022 ವೇತನದ ವಿವರ :

ದಿ ಕೋಲ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡ್ರಮ್ ಆಪರೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

CIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ದಿ ಕೋಲ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡ್ರಮ್ ಆಪರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

CIL ನೇಮಕಾತಿ 2022 ಅರ್ಜಿ ಶುಲ್ಕ :

ದಿ ಕೋಲ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡ್ರಮ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

CIL ನೇಮಕಾತಿ 2022 ಅರ್ಜಿ ಸಲ್ಲಿಕೆ :

ದಿ ಕೋಲ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಡ್ರಮ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಬಹುದು ನಂತರ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಫೆಬ್ರವರಿ 21,2022ರೊಳಗೆ ಅರ್ಜಿಯನ್ನು ಹಾಕಬಹುದು. ಅರ್ಜಿಯ ಹಾರ್ಡ್ ಕಾಪಿಯನ್ನು ಕಚೇರಿಗೆ ಫೆಬ್ರವರಿ 28,2022ರೊಳಗೆ ತಲುಪಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Coal india limited recruitment 2022 notification has been released for 289 drum operator Posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+