ಸಿಐಎಸ್ಎಫ್: 118 ಪೊಲೀಸ್ ಹುದ್ದೆಗಳ ನೇಮಕಾತಿ

ಭಾರತದಾದ್ಯಂತ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ 31 ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಹಾಗೂ 87 ಹೆಡ್ ಕಾನ್ಸ್ ಟೇಬಲ್ ಒಟ್ಟು 118 ಹುದ್ದೆಗಳಿಗೆ ಕ್ರೀಡಾ ಕೋಟದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಭಾರತದಾದ್ಯಂತ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ವಿವಿಧ 118 ಪೊಲೀಸ್ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ: ಬೋಧಕೇತರ ಹುದ್ದೆಗಳ ನೇಮಕಾತಿರಾಣಿ ಚನ್ನಮ್ಮ ವಿಶ್ವವಿದ್ಯಾಲಯ: ಬೋಧಕೇತರ ಹುದ್ದೆಗಳ ನೇಮಕಾತಿ

31 ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಹಾಗೂ 87 ಹೆಡ್ ಕಾನ್ಸ್ ಟೇಬಲ್ ಒಟ್ಟು 118 ಹುದ್ದೆಗಳಿಗೆ ಕ್ರೀಡಾ ಕೋಟದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕ ಜನವರಿ 25, 2018ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಕೆಪಿಎಸ್ಸಿ ಗ್ರೂಪ್ 'ಸಿ' ನೇಮಕಾತಿ: ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆಕೆಪಿಎಸ್ಸಿ ಗ್ರೂಪ್ 'ಸಿ' ನೇಮಕಾತಿ: ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಸಿಐಎಸ್ಎಫ್ ನೇಮಕಾತಿ

1. ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್

ವಿದ್ಯಾರ್ಹತೆ: ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಪದವಿ (ಡಿಗ್ರಿ) ಪಡೆದಿರಬೇಕು.

ವಯೋಮಿತಿ: 20 ರಿಂದ 25 ವರ್ಷ ವಯೋಮತಿಯನ್ನು ನಿಗದಿ ಪಡಿಸಲಾಗಿದೆ.

2. ಹೆಡ್ ಕಾನ್ಸ್ ಟೇಬಲ್

ವಿದ್ಯಾರ್ಹತೆ: ಹೆಡ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10+2 ಅಂದರೆ ಸೆಕೆಂಡ್ ಪಿಯುಸಿ ತೇರ್ಗಡೆಯಾಗರಬೇಕು.

ವಯೋಮಿತಿ: ಕನಿಷ್ಠ 18 ರಿಂದ ಗರಿಷ್ಟ 23 ವರ್ಷ ವಯೋಮತಿಯನ್ನು ನಿಗದಿ ಪಡಿಸಲಾಗಿದೆ.

ಅರ್ಜಿ ಸಲ್ಲಿಕೆ

ನಿಗದಿರ ಅರ್ಜಿ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ, ಸೂಕ್ತ ದಾಖಲೆಗಳನ್ನು ಲಗತ್ತಿಸಿ, ಕಚೇರಿ ವಿಳಾಸಕ್ಕೆ ಅರ್ಜಿಗಳನ್ನು ತಲಪಿಸಲು ಸೂಚಿಸಲಾಗಿದೆ.

ಅರ್ಜಿ ಶುಲ್ಕ: ರೂ.100/-

ಆಯ್ಕೆ ವಿಧಾನ

ಕ್ರೀಡಾ ಕೋಟಾದ ಮೇಲೆ ಆಯ್ಕೆ ಮಾಡಿಕೊಳ್ಳುತ್ತಿರುವುದರಿಂದ, ಅಭ್ಯರ್ಥಿಗಳಿಗೆ ಆಯಾ ಕ್ರೀಡೆಗೆ ಸಂಬಂಧಿಸಿದ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-01-2018

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Central Industrial security force recruitment 2018 notification has been released for the recruitment of total 118 (One hundred and Eighteen) jobs out of which 31 Assistant Sub-Inspector (Executive) and 87 Head Constable (General Duty).
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X