ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಸಿಸ್ಟೆಂಟ್ ಸಬ್‌ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ ಸಂಖ್ಯೆ, ವೇತನ, ಹುದ್ದೆ ಸ್ಥಳ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ.

ನೇಮಕಾತಿ ಪ್ರಕ್ರಿಯೆ ಹೀಗೆ ನಡೆಯುತ್ತದೆ:
- ದಾಖಲೆಗಳ ಪರಿಶೀಲನೆ
- ಲಿಖಿತ ಪರೀಕ್ಷೆ
- ದೇಹಾದರ್ಢ್ಯತೆ ಪರೀಕ್ಷೆ
- ದೈಹಿಕ ಮಾಪನ
- ವೈದ್ಯಕೀಯ ಪರೀಕ್ಷೆ
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ |
| Organisation | ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ |
| Educational Qualification | ಅಧೀಕೃತ ವಿಶ್ವವಿದ್ಯಾನಿಲಯದಿಂದ ಪದವಿ |
| Experience | ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ |
| Skills Required | ಫಿಸಿಕಲ್ ಫಿಟ್ ನೆಸ್ |
| Job Location | ಭಾರತ |
| Industry | ಪೊಲೀಸ್ |
| Application Start Date | November 5, 2018 |
| Application End Date | December 5, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ
- ಸ್ಟೆಪ್ 1: ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ
- ಸ್ಟೆಪ್ 2: ನೋಟಿಸ್ ಬೋರ್ಡ್ ಅಡಿಯಲ್ಲಿ ಬರುವ New Recruitment of Asstt.Sub Inspector(Exe) through LDCE-2018 ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3: ಹುದ್ದೆಗೆ ಸಂಬಂಧಪಟ್ಟಂತೆ ವಿವರಣಾತ್ಮಕ ಮಾಹಿತಿ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
- ಸ್ಟೆಪ್ 4: ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಳ್ಳಿ
- ಸ್ಟೆಪ್ 5: ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ
- ಸ್ಟೆಪ್ 6:ಅರ್ಜಿಯನ್ನ ಭರ್ತಿ ಮಾಡಿ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ಗೆ ಪೋಸ್ಟ್ ಮಾಡಿ
ಅರ್ಜಿ ವಿಳಾಸ:
ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Central Industrial Security Force,
Block No.13-CGO Complex,
Lodhi Road, New Delhi-110003
For Quick Alerts
For Daily Alerts
English summary
Central Industrial Security Force (CISF) has released an employment notification calling out aspirants to apply for the post of Assistant Sub Inspector. Those interested can check out the eligibility, salary scale, how to apply and the complete details of the government job here
Story first published: Saturday, November 10, 2018, 15:33 [IST]


Click it and Unblock the Notifications











