ಸಿಐಎಸ್ ಎಫ್ ನೇಮಕಾತಿ 2019: 429 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಐಎಸ್ ಎಫ್ ನೇಮಕಾತಿ 429 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತನ್ನ ಅಧಿಕೃತ ಬೆಬ್ ಸೈಟ್ ನಲ್ಲಿಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 21,2019 ರಿಂದ ಫೆಬ್ರವರಿ 20,2019 ರೊಳಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು.

ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಹೆಡ್ ಕಾನ್ಸ್‌ಟೇಬಲ್
Organisation ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ (CISF)
Educational Qualification ಇಂಟರ್ ಮೀಡಿಯೇಟ್ ಅಥವಾ 10+2 ಅಥವಾ ಸಮಾನ ಅರ್ಹತೆ
Job Location ಭಾರತದೆಲ್ಲೆಡೆ
Salary Scale ರೂ.25,500/- ರಿಂದ 81,100/- ರೂ
Application Start Date January 21, 2019
Application End Date February 20, 2019

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಟರ್ ಮೀಡಿಯೇಟ್ ಅಥವಾ 10+2 ಅಥವಾ ಸಮಾನ ಅರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಟ 25 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,500/- ರಿಂದ 81,100/- ರೂ ವೇತನ ಇರುತ್ತದೆ.

ಆಯ್ಕೆ ವಿಧಾನ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಫಿಸಿಕಲ್ ಎಫಿಶಿಯೆನ್ಸಿ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ನೀಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
CISF recruitment 2019 notification has been released on official website for the recruitment of 429 Head Constable Posts.The candidate who is looking for following post can apply online application from 21.01.2019 and before 20.02.2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+