CISF Recruitment 2019: 914 ಕಾನ್ಸ್‌ಟೇಬಲ್ / ಟ್ರೇಡ್ಸ್‌ಮೆನ್ ಹುದ್ದೆಗಳಿಗೆ ಅರ್ಜಿ ಹಾಕಲು ಇಂದು ಕೊನೆಯ ದಿನ

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) 914 ಕಾನ್ಸ್‌ಟೇಬಲ್ / ಟ್ರೇಡ್ಸ್‌ಮೆನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿರುತ್ತದೆ.

ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅಕ್ಟೋಬರ್ 22,2019 ಅಂದರೆ ಇಂದು ಸಂಜೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಎಸ್‌.ಎಸ್‌.ಎಲ್‌.ಸಿ ಪಾಸ್ ?....ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

CRITERIA DETAILS
Name Of The Posts ಕಾನ್ಸ್‌ಟೇಬಲ್ / ಟ್ರೇಡ್ಸ್‌ಮೆನ್
Organisation ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)
Educational Qualification ಹತ್ತನೇ ತರಗತಿ / ತತ್ಸಮಾನ ವಿದ್ಯಾರ್ಹತೆ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 21,700/- ರಿಂದ 69,100/-ರೂ
Application Start Date September 23, 2019
Application End Date October 22, 2019

ಶೈಕ್ಷಣಿಕ ವಿದ್ಯಾರ್ಹತೆ :

ಹತ್ತನೇ ತರಗತಿ / ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಆಗಸ್ಟ್ 1,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 23 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರಿಂದ 69,100/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಪಿಇಟಿ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಯ ಅಧಿಕೃತ ವೆಬ್‌ಸೈಟ್‌
https://www.cisf.gov.in/ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಕೇಳಲಾಗಿರುವ ಮಾಹಿತಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಅಕ್ಟೋಬರ್ 22,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
CISF going to recruit 914 constable / tradesmen posts. Interested and SSLC passed candidates can apply for these posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+