CISF Recruitment 2021: 2000 ಕಾನ್‌ಸ್ಟೇಬಲ್ ಮತ್ತು ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ 2000 ಕಾನ್‌ಸ್ಟೇಬಲ್ ಮತ್ತು ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ಮಾರ್ಚ್ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಸಿಐಎಸ್‌ಎಫ್ ನಲ್ಲಿ ಉದ್ಯೋಗಾವಕಾಶ..ಮಾ.15ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಹುದ್ದೆಗಳಿಗನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕಾನ್‌ಸ್ಟೇಬಲ್ ಮತ್ತು ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.cisf.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 15,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ. ಕಚೇರಿಯ ವಿಳಾಸವನ್ನು ಅಧಿಸೂಚನೆಯಲ್ಲಿ ಓದಿ ಪಡೆಯಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
CISF Recruitment 2021 notification has been released for 2000 constable and head constable posts. Interested candidates can apply before March 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X