CISF Recruitment 2021 : 249 ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 249 ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳೆ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕ್ರೀಡಾ ಕೋಟಾದ ವಿರುದ್ಧ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಭಾರತದಾದ್ಯಂತ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಆಫ್‌ಲೈನ್ ಅರ್ಜಿ ಪ್ರಕ್ರಿಯೆಯು ಡಿಸೆಂಬರ್ 20,2021 ರಿಂದ ಮಾರ್ಚ್ 31,2022ರ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

CISF ನೇಮಕಾತಿ 2021 ವಿದ್ಯಾರ್ಹತೆ :

CISF ನೇಮಕಾತಿ 2021 ವಿದ್ಯಾರ್ಹತೆ :

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ನೇಮಕಾತಿಯ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ 12ನೇ ತರಗತಿ/ ಇಂಟರ್‌ಮೀಡಿಯೇಟ್ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

 

CISF ನೇಮಕಾತಿ 2021  ವಯೋಮಿತಿ :

CISF ನೇಮಕಾತಿ 2021 ವಯೋಮಿತಿ :

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ನೇಮಕಾತಿಯ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆಗಸ್ಟ್ 1,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 23 ವರ್ಷ ವಯೋಮಿತಿಯೊಳಗಿರಬೇಕು. ಪ.ಜಾ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

CISF ನೇಮಕಾತಿ 2021  ವೇತನ :

CISF ನೇಮಕಾತಿ 2021 ವೇತನ :

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ನೇಮಕಾತಿಯ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 81,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

CISF ನೇಮಕಾತಿ 2021  ಆಯ್ಕೆಪ್ರಕ್ರಿಯೆ :

CISF ನೇಮಕಾತಿ 2021 ಆಯ್ಕೆಪ್ರಕ್ರಿಯೆ :

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ನೇಮಕಾತಿಯ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಇತರೆ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

CISF ನೇಮಕಾತಿ 2021  ಅರ್ಜಿ ಶುಲ್ಕ :

CISF ನೇಮಕಾತಿ 2021 ಅರ್ಜಿ ಶುಲ್ಕ :

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ನೇಮಕಾತಿಯ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 100/-ರೂ ಅರ್ಜಿ ಶುಲ್ಕವನ್ನು ಡಿ.ಡಿ/ಪೋಸ್ಟಲ್ ಆರ್ಡರ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

CISF ನೇಮಕಾತಿ 2021  ಅರ್ಜಿ ಸಲ್ಲಿಕೆ :

CISF ನೇಮಕಾತಿ 2021 ಅರ್ಜಿ ಸಲ್ಲಿಕೆ :

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ನೇಮಕಾತಿಯ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ನಂತರ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 31,2022ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
CISF recruitment 2021 notification has been released for 249 head constable posts. Interested candidates can apply before March 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+