CISF Recruitment 2021 : 647 ಸಹಾಯಕ ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗೃಹ ಸಚಿವಾಲಯದ ಅಧೀನದಲ್ಲಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF)ಯಲ್ಲಿ 647 ಸಹಾಯಕ ಸಬ್ ಇನ್ಸ್‌ಪೆಕ್ಟರ್ (Exe) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಇಲಾಖಾ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ.

ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಡಿಸೆಂಬರ್ 27, 2021 ರಿಂದ ಫೆಬ್ರವರಿ 5,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 647 ಹುದ್ದೆಗಳ ನೇಮಕಾತಿ

CISF ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ (Exe) ಹುದ್ದೆಗಳಿಗೆ ಪದವಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಮತ್ತು ವೃತ್ತಿಯಲ್ಲಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

CISF ನೇಮಕಾತಿ 2021 ವಯೋಮಿತಿ :

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೇಮಕಾತಿಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ (Exe) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2021-2022ನೇ ಸಾಲಿಗೆ ಆಗಸ್ಟ್ 1,2021ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

CISF ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೇಮಕಾತಿಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ (Exe) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

CISF ನೇಮಕಾತಿ 2021 ವೇತನ :

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೇಮಕಾತಿಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ (Exe) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

CISF ನೇಮಕಾತಿ 2021 ಅರ್ಜಿ ಶುಲ್ಕ :

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೇಮಕಾತಿಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ (Exe) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

CISF ನೇಮಕಾತಿ 2021 ಅರ್ಜಿ ಸಲ್ಲಿಕೆ:

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೇಮಕಾತಿಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ (Exe) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಸೂಚನೆಯೊಂದಿಗೆ ನೀಡಲಾಗಿರುವ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಫೆಬ್ರವರಿ 5,2022ರೊಳಗೆ ಕಚೇರಿಗೆ ಅರ್ಜಿಯನ್ನು ಕೊರಿಯರ್ ಅಥವಾ ಪೋಸ್ಟ್ ಮೂಲಕ ತಲುಪಿಸಬಹುದು. ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Central industrial security force recruitment 2021 notification has been released for 647 assistant sub inspector posts. Interested candidates can apply before February 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+