CISF Recruitment 2021: 690 ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿಐಎಸ್ಎಫ್) 690 ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್ (ಎಕ್ಸಿಕ್ಯುಟಿವ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

690 ಎಎಸ್ಐ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಆಗಸ್ಟ್ 1,2020ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್ (ಎಕ್ಸಿಕ್ಯುಟಿವ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.cisf.gov.in/cisfeng/ ಗೆ ಬೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ
ಫೆಬ್ರವರಿ 5,2021ರೊಳಗೆ ತಲುಪಿಸಬೇಕಿರುತ್ತದೆ. ಕಚೇರಿ ವಿಳಾಸವನ್ನು ಅಧಿಸೂಚನೆಯನ್ನು ಓದಿ ಪಡೆಯಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
CISF recruitment 2021 notification has been released for 690 assistant sub inspector (executive) posts. Interested candidates can apply before February 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+