CISF Recruitment 2022 : 1149 ಕಾನ್ಸ್‌ಟೇಬಲ್‌/ಅಗ್ನಿಶಾಮಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗೃಹ ಸಚಿವಾಲಯದ ಅಧೀನದಲ್ಲಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF)ಯಲ್ಲಿ 1149 ಕಾನ್ಸ್‌ಟೇಬಲ್‌ / ಅಗ್ನಿಶಾಮಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 4,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ1149 ಹುದ್ದೆಗಳ ನೇಮಕಾತಿ

CISF ನೇಮಕಾತಿ 2022 ವಿದ್ಯಾರ್ಹತೆ ಮತ್ತು ಅನುಭವ :

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಕಾನ್ಸ್‌ಟೇಬಲ್‌ / ಅಗ್ನಿಶಾಮಕ ಹುದ್ದೆಗಳಿಗೆ 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಮತ್ತು ವೃತ್ತಿಯಲ್ಲಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

CISF ನೇಮಕಾತಿ 2022 ವಯೋಮಿತಿ :

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೇಮಕಾತಿಯ ಕಾನ್ಸ್‌ಟೇಬಲ್‌ / ಅಗ್ನಿಶಾಮಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 23 ವರ್ಷ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

CISF ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೇಮಕಾತಿಯ ಕಾನ್ಸ್‌ಟೇಬಲ್‌ / ಅಗ್ನಿಶಾಮಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

CISF ನೇಮಕಾತಿ 2021 ವೇತನ :

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೇಮಕಾತಿಯ ಕಾನ್ಸ್‌ಟೇಬಲ್‌ / ಅಗ್ನಿಶಾಮಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರಿಂದ 69,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

CISF ನೇಮಕಾತಿ 2021 ಅರ್ಜಿ ಶುಲ್ಕ :

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೇಮಕಾತಿಯ ಕಾನ್ಸ್‌ಟೇಬಲ್‌ / ಅಗ್ನಿಶಾಮಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ೧೦೦/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

CISF ನೇಮಕಾತಿ 2021 ಅರ್ಜಿ ಸಲ್ಲಿಕೆ :

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೇಮಕಾತಿಯ ಕಾನ್ಸ್‌ಟೇಬಲ್‌ / ಅಗ್ನಿಶಾಮಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://cisfrectt.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮಾರ್ಚ್ 4,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Central industrial security force recruitment 2022 notification has been released for 1149 fireman/constable posts. Interested candidates can apply before March 4.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X