City Union Bank Recruitment 2020: ಡೆಪ್ಯುಟಿ ಮತ್ತು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ

ಸಿಟಿ ಯೂನಿಯರ್ ಬ್ಯಾಂಕ್, ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 24,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ… ಮಾ.24ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್
Organisation ಸಿಟಿ ಯೂನಿಯರ್ ಬ್ಯಾಂಕ್
Educational Qualification ಪದವಿ / ಸ್ನಾತಕೋತ್ತರ ಪದವಿ
Job Location ತಮಿಳುನಾಡು ಅಥವಾ ಭಾರತದೆಲ್ಲೆಡೆ
Salary Scale ಸಂಸ್ಥೆಯ ನೇಮಕಾತಿ ನಿಯಮಾನುಸಾರ
Application Start Date March 11, 2020
Application End Date March 24, 2020

ವಿದ್ಯಾರ್ಹತೆ:

ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ / ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ /ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಕನಿಷ್ಟ 45 ರಿಂದ ಗರಿಷ್ಟ 52 ವರ್ಷ ಮತ್ತು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಕನಿಷ್ಟ 40 ರಿಂದ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇಮಕಾತಿ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಸಿಟಿ ಯೂನಿಯನ್ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್‌ https://www.cityunionbank.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 24,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಆನ್‌ಲೈನ್ ಹೊರತುಪಡಿಸಿ ಇನ್ಯಾವುದೇ ರೀತಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
City union bank recruitment 2020 notification has been released on official website for the recruitment of deputy and assistant general manager posts. Interested candidates can apply through online before 24th March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+