ಹಲವಾರು ರಾಜ್ಯಗಳಲ್ಲಿ ಹುದ್ದೆಗೆ ಅರ್ಜಿ ಆಹ್ವಾನ... ಕರ್ನಾಟಕದಲ್ಲಿ ಎಷ್ಟು ಹುದ್ದೆ?

ಕೆಲಸ ಇಲ್ಲದೇ ಖಾಲಿ ಕೈಯಲ್ಲಿ ಮನೆಯಲ್ಲಿ ಕುಳಿತಿದ್ದೀರಾ... ಹಾಗಿದ್ರೆ ಇಲ್ಲಿದೆ ಸುವರ್ಣವಕಾಶ. ಕರ್ನಾಟಕ ಲೋಖಾ ಸೇವಾ ಆಯೋಗವು ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಲೋಕಾ ಸೇವಾ ಆಯೋಗವು ಹಲವಾರು ರಾಜ್ಯಗಳಲ್ಲಿ ಹಲವಾರು ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಇದರಲ್ಲಿ ಕರ್ನಾಟಕ ರಾಜ್ಯದಲ್ಲೂ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕೆಪಿಎಸ್ ಸಿ ನೇಮಕಾತಿ... ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆ ಹೆಸರು: ಅಸಿಸ್ಟೆಂಟ್ ಇಂಜಿನಿಯರ್, ತಾಲೂಕು ಡಿವಿಜಿನಲ್ ಆಫೀಸರ್, ಡ್ರಗ್ ಇನ್ಸ್ ಪೆಕ್ಟರ್, ಪ್ರಿನ್ಸಿಪಾಲ್, ಡಿಸ್ಟ್ರಿಕ್ಟ್ ಮ್ಯಾನೇಜರ್, ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಮ್ಯಾನೇಜರ್,ಅಸಿಸ್ಟೆಂಟ್ ಡೈರೆಕ್ಟರ್, ಕನ್ನಡ ಭಾಷಾ ಪ್ರಾಧ್ಯಾಪಕರು ಹಾಗೂ ಕೆಮೆಸ್ಟ್ರಿ ಪ್ರಾಧ್ಯಾಪಕರು

ಸಂಸ್ಥೆ: ಕರ್ನಾಟಕ ಲೋಕಾ ಸೇವಾ ಆಯೋಗ

ವಿದ್ಯಾರ್ಹತೆ: ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗೆ ಬಿಇ, ತಾಲೂಕು ಡಿವಿಜಿನಲ್ ಆಫೀಸರ್ ಹುದ್ದೆಗೆ ಎಂಬಿಎ, ಡ್ರಗ್ ಇನ್ಸ್ ಪೆಕ್ಟರ್ ಹುದ್ದೆಗೆ BPharm, ಪ್ರಿನ್ಸಿಪಾಲ್ ಹುದ್ದೆಗೆ ಸ್ನಾತಕೋತ್ತರ ಪದವಿ, ಡಿಸ್ಟ್ರಿಕ್ಟ್ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಮ್ಯಾನೇಜರ್ ಹುದ್ದೆಗೆ ಎಂಬಿಎ, ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗೆ ಬಿಎಸ್ ಸಿ ಅಥವಾ ಬಿಟೆಕ್,ಕನ್ನಡ ಭಾಷಾ ಪ್ರಾಧ್ಯಾಪಕರು ಹಾಗೂ ಕೆಮೆಸ್ಟ್ರಿ ಪ್ರಾಧ್ಯಾಪಕರು ಹುದ್ದೆಗೆ ಬಿಎಡ್ ಆಗಿರಬೇಕು.

ವೇತನ: ರೂ 43200

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಎಪ್ರಿಲ್ 24, 2018

ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka Public Service Commission has released an employment notification calling out for aspirants to apply for the posts of Assistant Engineer, Taluk Devt Officer, Drug Inspector, Principal, District Manager, Assistant District Manager, Assistant Director, Kannada Language Lecturer and Chemistry Lecturer.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+