ಸಿಎಲ್ಆರ್ಐ ನೇಮಕಾತಿ 2018 : ಜ್ಯೂನಿಯರ್ ಸೆಕ್ರೆಟೇರಿಯೆಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟ್ರಲ್ ಲೆದರ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನಲ್ಲಿ ಜ್ಯೂನಿಯರ್ ಸೆಕ್ರೆಟೇರಿಯೆಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ

By Nishmitha Bekal

ಸೆಂಟ್ರಲ್ ಲೆದರ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಸೆಕ್ರೆಟೇರಿಯೆಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ನೇಮಕವಾದ ಅಭ್ಯರ್ಥಿಗಳು ಪ್ರತೀ ತಿಂಗಳಿಗೆ ರೂ. 28563 ಸಂಪಾದಿಸಬಹುದು. ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ನವಂಬರ್ 5, 2018 ಕೊನೆಯ ದಿನಾಂಕ.

ಸಿಎಲ್ಆರ್ಐ ನೇಮಕಾತಿ 2018 : ಜ್ಯೂನಿಯರ್ ಸೆಕ್ರೆಟೇರಿಯೆಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟ್ರಲ್ ಲೆದರ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಜ್ಯೂನಿಯರ್ ಸೆಕ್ರೇಟೆರಿಯೆಟ್ ಅಸಿಸ್ಟೆಂಟ್
Organisation ಸೆಂಟ್ರಲ್ ಲೆದರ್ ರಿಸರ್ಚ್ ಇನ್‌ಸ್ಟಿಟ್ಯೂಟ್
Educational Qualification 12ನೇ ತರಗತಿ ಪಾಸಾಗಿರಬೇಕು
Job Responsibilities ರಿಸರ್ಚ್ ಮತ್ತು ಡೆವಲಪ್ ಮೆಂಟ್
Skills Required ಟೈಪಿಂಗ್ ಸ್ಪೀಡ್ ಚೆನ್ನಾಗಿರಬೇಕು
Job Location ಚೆನ್ನೈ
Industry ಲೆದರ್
Application Start Date October 5, 2018
Application End Date November 3, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಫಾಲೋ ಮಾಡುವುದರ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಸೆಂಟ್ರಲ್ ಲೆದರ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಹೋಮ್‌ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಕೆರಿಯರ್ ಅಂಡರ್ ಅಲ್ಲಿ ಬರುವ ಫಾರ್ಮ್ಸ್ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4

ಸ್ಟೆಪ್ 4

ಫಾರ್ಮ್ ಗಳ ಲಿಸ್ಟ್ ಮೂಡುತ್ತದೆ

ಸ್ಟೆಪ್ 5

ಸ್ಟೆಪ್ 5

Application Form for JSA ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

ಹೊಸ ಟ್ಯಾಬ್‌ನಲ್ಲಿ ಅರ್ಜಿ ಮೂಡುತ್ತದೆ, ಪ್ರಿಂಟೌಟ್ ತೆಗೆದುಕೊಳ್ಳಿ

  • ಸ್ಟೆಪ್ 7: ಅರ್ಜಿಯಲ್ಲಿ ಕೇಳಿರುವ ಮಾಹಿತಿ ಭರ್ತಿ ಮಾಡಿ, ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

    ಅರ್ಜಿ ವಿಳಾಸ:

    ಅರ್ಜಿ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ, ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
    Section Officer E.I,
    CSIR- Central Leather Page 5 of 5 Research Institute,
    Sardar Patel Road, Adyar, Chennai-600 020 Tamil Nadu

    ಹುದ್ದೆಯ ಕುರಿತ್ತಂತೆ ಕಂಪ್ಲೀಟ್ ಡೀಟೆಲ್ಸ್ ಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ

    More News  

    For Quick Alerts
    ALLOW NOTIFICATIONS  
    For Daily Alerts

    English summary
    Central Leather Research Institute (CLRI) has released an employment notification calling out for aspirants to apply for the post of Junior Secretariat Assistant. Those interested can check out the eligibility, salary scale, how to apply and the complete details of the government job here.
    --Or--
    Select a Field of Study
    Select a Course
    Select UPSC Exam
    Select IBPS Exam
    Select Entrance Exam
    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+