ಚಿತ್ತರಂಜನ್ ಲೋಕೋಮೋಟಿವ್ ವರ್ಕ್ಸ್ 29 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಭಾರತೀಯ ರೈಲ್ವೆ ಸಚಿವಾಲಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಚಿತ್ತರಂಜನ್ ಲೋಕೋಮೋಟಿವ್ ವರ್ಕ್ಸ್ 29 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 20,2019 ರೊಳಗೆ ಅರ್ಜಿ ಸಲ್ಲಿಸಬಹುದು.

 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಶೀಘ್ರಲಿಪಿಗಾರ
Organisation ಚಿತ್ತರಂಜನ್ ಲೋಕೋಮೋಟಿವ್ ವರ್ಕ್ಸ್
Educational Qualification ಅಧಿಸೂಚನೆ ಅನುಸಾರ
Job Location ಬೆಂಗಳೂರು,ಕೊಲ್ಕತ್ತ & ಮುಂಬೈ
Salary Scale ಸಂಸ್ಥೆಯ ನಿಯಮಾನುಸಾರ
Application Start Date January 28, 2019
Application End Date February 20, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಲು ಬೇಕಾದ ವಿದ್ಯಾರ್ಹತೆಯನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿರುತ್ತದೆ .

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ 65 ವರ್ಷ ವಯೋಮಿತಿಯನ್ನು ಹೊಂದಿರಬೇಕು . ವಯೋಮಿತಿ ಸಡಿಲಿಕೆಯನ್ನು ತಿಳಿಯಲು ಅಧಿಸೂಚನೆಯನ್ನು ಓದಿ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯ ಅನುಸಾರ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ http://www.clw.indianrailways.gov.in/ ನಿಂದ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ ಫೆಬ್ರವರಿ 20,2019 ರೊಳಗೆ ಕಚೇರಿಯ ವಿಳಾಸಕ್ಕೆ ಕಳುಹಿಸಬೇಕು.

ಈ ಹುದ್ದೆಗಳ ಬಗೆಗೆ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Indian railways, chittaranjan locomotive works 2019 notification has been released for the recruitment of 29 stenographer posts. Interested candidates can apply before 20th february 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X