ಚೆನ್ನೈ ಮೆಟ್ರೋ ರೈಲು ಲಿಮಿಟೆಡ್ ನಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಚೆನ್ನೈ ಮೆಟ್ರೋ ರೈಲು ಲಿಮಿಟೆಡ್ ಪ್ರಕಟಣೆ ಹೊರಡಿಸಿದೆ. ಆರ್ಕಿಟೆಕ್ಚರಲ್ ಎಕ್ಸ್‌ಪರ್ಟ್, ಮ್ಯಾನೇಜರ್, ಅಸಿಸ್ಟೆಂಟ್ ಚೀಫ್ ಕಂಟ್ರೋಲರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

By Nishmitha Bekal

ಚೆನ್ನೈ ಮೆಟ್ರೋ ರೈಲು ಲಿಮಿಟೆಡ್ ಪ್ರಕಟಣೆ ಹೊರಡಿಸಿದೆ. ಆರ್ಕಿಟೆಕ್ಚರಲ್ ಎಕ್ಸ್‌ಪರ್ಟ್, ಮ್ಯಾನೇಜರ್, ಅಸಿಸ್ಟೆಂಟ್ ಚೀಫ್ ಕಂಟ್ರೋಲರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ಚೆನ್ನೈ ಮೆಟ್ರೋ ರೈಲು ಲಿಮಿಟೆಡ್ ನಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ನೇಮಕಗೊಳ್ಳುವ ಅಭ್ಯರ್ಥಿಗಳು ಇಂಡಸ್ಟ್ರಿ ಸ್ಟಾಂಡರ್ಸ್ ಅನ್ವಯ ವೇತನ ಪಡೆಯಬಹುದು. ಅಭ್ಯರ್ಥಿಗಳು ಡಿಸಂಬರ್ 8, 2018 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಿ ಆ ಹುದ್ದೆ ತಮ್ಮದಾಗಿಸಿಕೊಳ್ಳಬಹುದಾಗಿದೆ.

ಚೆನ್ನೈ ಮೆಟ್ರೋ ರೈಲು ಲಿಮಿಟೆಡ್ ನೇಮಕಾತಿ ಹುದ್ದೆಯ ಡೀಟೆಲ್ಸ್:

CRITERIA DETAILS
Name Of The Posts ಆರ್ಕಿಟೆಕ್ಚರಲ್ ಎಕ್ಸ್‌ಪರ್ಟ್, ಮ್ಯಾನೇಜರ್, ಅಸಿಸ್ಟೆಂಟ್ ಚೀಫ್ ಕಂಟ್ರೋಲರ್
Organisation ಚೆನ್ನೈ ಮೆಟ್ರೋ ರೈಲು ಲಿಮಿಟೆಡ್
Educational Qualification ಯಾವುದೇ ಪದವಿ
Experience 15 ವರ್ಷ
Skills Required ಟೆಕ್ನಿಕಲ್ ಸ್ಕಿಲ್
Job Location ಚೆನ್ನೈ
Industry ರೈಲ್ವೇಸ್
Application Start Date November 22, 2018
Application End Date December 8, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದು

  • ಸ್ಟೆಪ್ 1: ಚೆನ್ನೈ ಮೆಟ್ರೋ ರೈಲು ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್ ಗೆ ವಿಸಿಟ್ ಮಾಡಿ
  • ಸ್ಟೆಪ್ 2: ಹೋಮ್ ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಜಾಬ್ ನೋಟಿಫಿಕೇಶನ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಹುದ್ದೆಯ ಡೀಟೆಲ್ಸ್ ಮೂಡುತ್ತದೆ. ಈ ಲಿಂಕ್ ಮೇಲೆ EMPLOYMENT NOTICE No.CMRL/HR/10/2018 ಕ್ಲಿಕ್ ಮಾಡಿ
  • ಸ್ಟೆಪ್ 5: ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಂಡು, ಅರ್ಜಿಯನ್ನ ಕಂಪ್ಯೂಟರ್ ನಲ್ಲಿ ಸೇವ್ ಮಾಡಿ, ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
  • ಸ್ಟೆಪ್ 6: ಅರ್ಜಿಯಲ್ಲಿ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ, ಸಂದರ್ಶನ ವೇಳೆ ಪ್ರಸ್ತುತಪಡಿಸಿ

ಸಂದರ್ಶನ ವಿಳಾಸ:

Chennai Metro Rail Limited CMRL Depot, Admin Building, Poonamallee High Road, Koyambedu, Chennai - 600 107

ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Chennai Metro Rail Limited (CMRL) has released an employment notification calling out aspirants to apply for the posts of Architectural Expert, Manager (Civil UG) and Assistant Chief Controller. Those interested can check out the eligibility, salary scale, how to apply and the complete details of the government job here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+