ಸಿಎಂಟಿಐ ನೇಮಕಾತಿ 2019: 54 ಪ್ರಾಜೆಕ್ಟ್ ಫೆಲೋ, ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಡಿಇಓ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟ್ರಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ ಇನ್‌ಸ್ಟಿಟ್ಯೂಟ್ (ಸಿಎಂಟಿಐ) ನೇಮಕಾತಿ 54 ಪ್ರಾಜೆಕ್ಟ್ ಫೆಲೋ, ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಡಿಇಓ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ವಾಕ್‌-ಇನ್ ಇಂಟರ್ವ್ಯೂನಲ್ಲಿ ಭಾಗವಹಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಸಿಎಂಟಿಐನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಪ್ರಾಜೆಕ್ಟ್ ಫೆಲೋ, ಪ್ರಾಜೆಕ್ಟ್ ಅಸಿಸ್ಟೆಂಟ್, ಡಿಇಓ
Organisation ಸೆಂಟ್ರಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ ಇನ್‌ಸ್ಟಿಟ್ಯೂಟ್ (ಸಿಎಂಟಿಐ)
Educational Qualification ಬಿ.ಇ / ಬಿ.ಟೆಕ್ , ಎಂ.ಇ / ಎಂ.ಟೆಕ್ / ಎಂಎಸ್, ಡಿಪ್ಲೋಮ, ಬಿಎಸ್ಸಿ,ಐಟಿಐ, ಬಿಎ / ಬಿಕಾಂ / ಬಿಸಿಎ / ಬಿಬಿಎ / ಬಿಬಿಎಂ / ಬಿ.ಎಸ್ಸಿ
Job Location ಬೆಂಗಳೂರು (ಕರ್ನಾಟಕ)
Salary Scale ಪ್ರಾಜೆಕ್ಟ್ ಫೆಲೋ -ತಿಂಗಳಿಗೆ 28,000/-ರೂ, ಪ್ರಾಜೆಕ್ಟ್ ಅಸಿಸ್ಟೆಂಟ್-11- ತಿಂಗಳಿಗೆ 20,000/-ರೂ , ಪ್ರಾಜೆಕ್ಟ್ ಅಸಿಸ್ಟೆಂಟ್-1 -ತಿಂಗಳಿಗೆ 18,000/-ರೂ ಮತ್ತು ಡಿಇಓ ಹುದ್ದೆಗಳಿಗೆ - ತಿಂಗಳಿಗೆ 20,000/-ರೂ
Application Start Date May 24, 2019
Application End Date June 6, 2019

ಶೈಕ್ಷಣಿಕ ವಿದ್ಯಾರ್ಹತೆ :

ಪ್ರಾಜೆಕ್ಟ್ ಫೆಲೋ ಹುದ್ದೆಗಳಿಗೆ ಬಿಇ / ಬಿ.ಟೆಕ್ ಮತ್ತು ಎಂಇ /ಎಂ.ಟೆಕ್ / ಎಂಎಸ್ , ಪ್ರಾಜೆಕ್ಟ್ ಅಸಿಸ್ಟೆಂಟ್ -11 ಹುದ್ದೆಗಳಿಗೆ ಡಿಪ್ಲೋಮ ಮತ್ತು ಬಿಎಸ್ಸಿ, ಪ್ರಾಜೆಕ್ಟ್ -1 ಹುದ್ದೆಗಳಿಗೆ ಐಟಿಐ ಮತ್ತು ಡಾಟಾ ಎಂಟ್ರಿ ಆಪರೇಟರ್ ಕಮ್ ಅಸಿಸ್ಟೆಂಟ್ ಹುದ್ದೆಗಳಿಗೆ ಬಿಎ/ ಬಿಕಾಂ / ಬಿಸಿಎ / ಬಿಬಿಎ / ಬಿಬಿಎಂ / ಬಿಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಪ್ರಾಜೆಕ್ಟ್ ಫೆಲೋ ಹುದ್ದೆಗಳಿಗೆ ಗರಿಷ್ಟ 35, ಪ್ರಾಜೆಕ್ಟ್ ಅಸಿಸ್ಟೆಂಟ್ -11 ಹುದ್ದೆಗಳಿಗೆ ಗರಿಷ್ಟ 30,ಪ್ರಾಜೆಕ್ಟ್ ಅಸಿಸ್ಟೆಂಟ್- 1 ಹುದ್ದೆಗಳಿಗೆ ಗರಿಷ್ಟ 28 ಮತ್ತು ಡಿಇಓ ಹುದ್ದೆಗಳಿಗೆ ಗರಿಷ್ಟ 30ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಪ್ರಾಜೆಕ್ಟ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 28,000/-ರೂ, ಪ್ರಾಜೆಕ್ಟ್ ಅಸಿಸ್ಟೆಂಟ್-11 ಹುದ್ದೆಗಳಿಗೆ ಆಯ್ಕೆಯಾದ ಆಭ್ಯರ್ಥಿಗಳಿಗೆ ತಿಂಗಳಿಗೆ 20,000/-ರೂ , ಪ್ರಾಜೆಕ್ಟ್ ಅಸಿಸ್ಟೆಂಟ್-1 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/-ರೂ ಮತ್ತು ಡಿಇಓ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಆಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌
http://cmti-india.net/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ವಾಕ್‌-ಇನ್‌ ಇಂಟರ್ವ್ಯೂನಲ್ಲಿ ಭಾಗವಹಿಸಬಹುದು.

ವಾಕ್‌-ಇನ್ ಇಂಟರ್ವ್ಯೂ:

ಸಂದರ್ಶನ ನಡೆಯುವ ದಿನಾಂಕ: ಜೂನ್ 6,10,13 ಮತ್ತು 18,2019

ಸಂದರ್ಶನ ನಡೆಯುವ ವಿಳಾಸ:
ಸೆಂಟ್ರಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ ಇನ್‌ಸ್ಟಿಟ್ಯೂಟ್ (ಸಿಎಂಟಿಐ),
ತುಮಕೂರು ರಸ್ತೆ,
ಬೆಂಗಳೂರು-560022

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
CMTI Recruitment 2019-20:Walk-in-Interview for 54 Project Fellow, Project Assistant, DEO vacancies. Central Manufacturing Technology Institute (CMTI) invited eligible and interested candidates to attend the walk-in-interview to fill up Project Fellow, Project Assistant, DEO Posts through CMTI official notification 2019. Job Seekers who are looking for a career in Bangalore – Karnataka Government can make use of this opportunity. Walk-interview for these CMTI Project Fellow, Project Assistant, DEO jobs will held on 06th, 10th, 13th & 18th June 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+