CMTI Recruitment 2019: 23 ಪ್ರಾಜೆಕ್ಟ್ ಫೆಲೋ, ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಡಿಇಓ ಹುದ್ದೆಗಳ ನೇಮಕಾತಿ

ಸೆಂಟ್ರಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ ಇನ್‌ಸ್ಟಿಟ್ಯೂಟ್ (ಸಿಎಂಟಿಐ) 23 ಪ್ರಾಜೆಕ್ಟ್ ಫೆಲೋ, ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಕಸೂಚನೆಯನ್ನು ಓದಬಹುದು.

ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 25, ನವೆಂಬರ್ 5,13,19 ಮತ್ತು 22ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಸಿಎಂಟಿಐನಲ್ಲಿ ಉದ್ಯೋಗಾವಕಾಶ..ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

CRITERIA DETAILS
Name Of The Posts ಪ್ರಾಜೆಕ್ಟ್ ಫೆಲೋ, ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಡಾಟಾ ಎಂಟ್ರಿ ಆಪರೇಟರ್
Organisation ಸೆಂಟ್ರಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ ಇನ್‌ಸ್ಟಿಟ್ಯೂಟ್ (ಸಿಎಂಟಿಐ)
Educational Qualification ಪದವಿ,ಡಿಪ್ಲೋಮಾ,ಬಿ,ಇ/ಬಿ.ಟೆಕ್,ಎಂ.ಇ/ಎಂ.ಟೆಕ್ ಮತ್ತು ಎಂ.ಎಸ್
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 20,000/- ರಿಂದ 28,000/-ರೂ

ವಿದ್ಯಾರ್ಹತೆ:

ಪದವಿ,ಡಿಪ್ಲೋಮಾ,ಬಿ,ಇ/ಬಿ.ಟೆಕ್,ಎಂ.ಇ/ಎಂ.ಟೆಕ್ ಮತ್ತು ಎಂ.ಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 30 ಮತ್ತು 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹದು.

ವೇತನದ ವಿವರ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/- ರಿಂದ 28,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 25,ನವೆಂಬರ್ 5,13,19 ಮತ್ತು 22,2019ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ವಿಳಾಸ:

ಸೆಂಟ್ರಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ ಇನ್‌ಸ್ಟಿಟ್ಯೂಟ್ (ಸಿಎಂಟಿಐ),
ತುಮಕೂರು ರಸ್ತೆ,
ಬೆಂಗಳೂರು-560022

ಸೆಂಟ್ರಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ ಇನ್‌ಸ್ಟಿಟ್ಯೂಟ್ (ಸಿಎಂಟಿಐ)ನ ಅಧಿಕೃತ ವೆಬ್‌ಸೈಟ್‌: https://cmti-india.net/

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ನಿಗದಿತ ಅರ್ಜಿ ನಮೂನೆಯನ್ನು ಪಡೆಯಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
CMTI 2019 going to conduct walk in interview for 23 project fellow,project assistant and data entry operator posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+