Coal India Limited Recruitment 2020: 358 ಅಧಿಕಾರಿ ಮತ್ತು ಸೀನಿಯರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೋಲ್ ಇಂಡಿಯಾ ಲಿಮಿಟೆಡ್ 358 ಅಧಿಕಾರಿ ಮತ್ತು ಹಿರಿಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನ್ ಮೂಲಕ ಜನವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ...ಜ.15ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ/ಮೆಟ್ರಿಕ್ಯುಲೇಶನ್ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ/ ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನದ ವಿವರ:

ಅಧಿಕಾರಿ ಮತ್ತು ಹಿರಿಯ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೋಲ್ ಇಂಡಿಯಾ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್‌ https://www.coalindia.in/ ಗೆ ಹೋಗಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 15,2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Coal india recruitment 2020 notification has been released for 358 officer and senior officer posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+