Cochin Shipyard Limited Recruitment 2022 : 106 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. 106 ಸೆಮಿ ಸ್ಕಿಲ್ಡ್‌ ರಿಗ್ಗರ್, ಸ್ಕಾಫೋಲ್ಡರ್, ಸೇಫ್ಟಿ ಅಸಿಸ್ಟೆಂಟ್, ಫೈರ್‌ಮೆನ್ ಮತ್ತು ಕುಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜೂನ್ 24 ರಿಂದ ಜುಲೈ 8,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ 106 ಹುದ್ದೆಗಳ ನೇಮಕಾತಿ

ಕೊಚ್ಚಿನ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2022 ವಿದ್ಯಾರ್ಹತೆ :

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ ನೇಮಕಾತಿಯ ಸೆಮಿ ಸ್ಕಿಲ್ಡ್‌ ರಿಗ್ಗರ್, ಸ್ಕಾಫೋಲ್ಡರ್, ಸೇಫ್ಟಿ ಅಸಿಸ್ಟೆಂಟ್, ಫೈರ್‌ಮೆನ್ ಮತ್ತು ಕುಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ೪ನೇ ತರಗತಿ, 10ನೇ ತರಗತಿ, ಐಟಿಐ ಮತ್ತು 7ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಕೊಚ್ಚಿನ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2022 ವಯೋಮಿತಿ :

ಕೊಚ್ಚಿನ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿಯ ಸೆಮಿ ಸ್ಕಿಲ್ಡ್‌ ರಿಗ್ಗರ್, ಸ್ಕಾಫೋಲ್ಡರ್, ಸೇಫ್ಟಿ ಅಸಿಸ್ಟೆಂಟ್, ಫೈರ್‌ಮೆನ್ ಮತ್ತು ಕುಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಟ 30 ವರ್ಷ ಮತ್ತು 53 ವರ್ಷ ವಯೋಮಿತಿಯೊಳಗರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಕೊಚ್ಚಿನ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2022 ವೇತನ :

ಕೊಚ್ಚಿನ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿಯ ಸೆಮಿ ಸ್ಕಿಲ್ಡ್‌ ರಿಗ್ಗರ್, ಸ್ಕಾಫೋಲ್ಡರ್, ಸೇಫ್ಟಿ ಅಸಿಸ್ಟೆಂಟ್, ಫೈರ್‌ಮೆನ್ ಮತ್ತು ಕುಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ 22,100/- ರಿಂದ 23,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ 106 ಹುದ್ದೆಗಳ ನೇಮಕಾತಿ

ಕೊಚ್ಚಿನ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕೊಚ್ಚಿನ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿಯ ಸೆಮಿ ಸ್ಕಿಲ್ಡ್‌ ರಿಗ್ಗರ್, ಸ್ಕಾಫೋಲ್ಡರ್, ಸೇಫ್ಟಿ ಅಸಿಸ್ಟೆಂಟ್, ಫೈರ್‌ಮೆನ್ ಮತ್ತು ಕುಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಕೊಚ್ಚಿನ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2022 ಅರ್ಜಿ ಶುಲ್ಕ :

ಕೊಚ್ಚಿನ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿಯ ಸೆಮಿ ಸ್ಕಿಲ್ಡ್‌ ರಿಗ್ಗರ್, ಸ್ಕಾಫೋಲ್ಡರ್, ಸೇಫ್ಟಿ ಅಸಿಸ್ಟೆಂಟ್, ಫೈರ್‌ಮೆನ್ ಮತ್ತು ಕುಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜ ಅತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಕೊಚ್ಚಿನ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕೊಚ್ಚಿನ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿಯ ಸೆಮಿ ಸ್ಕಿಲ್ಡ್‌ ರಿಗ್ಗರ್, ಸ್ಕಾಫೋಲ್ಡರ್, ಸೇಫ್ಟಿ ಅಸಿಸ್ಟೆಂಟ್, ಫೈರ್‌ಮೆನ್ ಮತ್ತು ಕುಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ https://cochinshipyard.in/ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜೂನ್ 24 ರಿಂದ ಜುಲೈ 8,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Cochin Shipyard Limited Recruitment 2022 For 106 Semi Skilled Rigger And Other Posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+