Cochin Shipyard Recruitment 2022 : 13 ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನಲ್ಲಿ 13 ಸಹಾಯಕ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 11,2022 ರಿಂದ ಜೂನ್ 6,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ನೇಮಕಾತಿಯ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

Cochin Shipyard ನೇಮಕಾತಿ 2022 ವಿದ್ಯಾರ್ಹತೆ:

ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿಯ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

Cochin Shipyard ನೇಮಕಾತಿ 2022 ವಯೋಮಿತಿ:

ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿಯ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಜೂನ್ 6,2022ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Cochin Shipyard ನೇಮಕಾತಿ 2022 ವೇತನ:

ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿಯ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 51,240/- ರೂ ವರೆಗೆ ವೇತನವನ್ನು ನೀಡಲಾಗುವುದು.

ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

Cochin Shipyard ನೇಮಕಾತಿ 2022 ಆಯ್ಕೆ ಪ್ರಕ್ರಿಯೆ:

ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿಯ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ, ಆನ್‌ಲೈನ್ ಪರೀಕ್ಷೆ ಮತ್ತು ಅನುಭವ ಮೂಲಕ ಆಯ್ಕೆ ಮಾಡಲಾಗುವುದು.

Cochin Shipyard ನೇಮಕಾತಿ 2022 ಅರ್ಜಿ ಶುಲ್ಕ:

ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿಯ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 400/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

Cochin Shipyard ನೇಮಕಾತಿ 2022 ಅರ್ಜಿ ಸಲ್ಲಿಕೆ:

ಕೊಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿಯ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://cochinshipyard.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮೇ 11,2022 ರಿಂದ ಜೂನ್ 6,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
cochin shipyard recruitment 2022 notification has been released for 13 assistant engineer posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+