Cochin Shipyard Limited Recruitment 2022 : 330 ವೆಲ್ಡರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. 330 ಶೀಟ್ ಮೆಟಲ್ ವರ್ಕರ್, ಫಿಟ್ಟರ್, ಮೆಕ್ಯಾನಿಕ್ ಡೀಸೆಲ್, ವೆಲ್ಡರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಪ್ಲಂಬರ್, ಇಲೆಕ್ಟ್ರೀಶಿಯನ್, ಕ್ರೇನ್ ಆಪರೇಟರ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್, ಶಿಪ್‌ರೈಟ್ ವುಡ್, ಮೆಕ್ಯಾನಿಸ್ಟ್, ಏರ್ ಕಂಡೀಶನರ್ ಟೆಕ್ನೀಶಿಯನ್ ಮತ್ತು ಡ್ರಾಫ್ಟ್ಸ್‌ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜೂನ್ 30 ರಿಂದ ಜುಲೈ 15,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ 330 ಹುದ್ದೆಗಳ ನೇಮಕಾತಿ

ಕೊಚ್ಚಿನ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2022 ವಿದ್ಯಾರ್ಹತೆ :

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. 330 ಶೀಟ್ ಮೆಟಲ್ ವರ್ಕರ್, ಫಿಟ್ಟರ್, ಮೆಕ್ಯಾನಿಕ್ ಡೀಸೆಲ್, ವೆಲ್ಡರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಪ್ಲಂಬರ್, ಇಲೆಕ್ಟ್ರೀಶಿಯನ್, ಕ್ರೇನ್ ಆಪರೇಟರ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್, ಶಿಪ್‌ರೈಟ್ ವುಡ್, ಮೆಕ್ಯಾನಿಸ್ಟ್, ಏರ್ ಕಂಡೀಶನರ್ ಟೆಕ್ನೀಶಿಯನ್ ಮತ್ತು ಡ್ರಾಫ್ಟ್ಸ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 10ನೇ ತರಗತಿ, ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಕೊಚ್ಚಿನ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2022 ವಯೋಮಿತಿ :

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. 330 ಶೀಟ್ ಮೆಟಲ್ ವರ್ಕರ್, ಫಿಟ್ಟರ್, ಮೆಕ್ಯಾನಿಕ್ ಡೀಸೆಲ್, ವೆಲ್ಡರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಪ್ಲಂಬರ್, ಇಲೆಕ್ಟ್ರೀಶಿಯನ್, ಕ್ರೇನ್ ಆಪರೇಟರ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್, ಶಿಪ್‌ರೈಟ್ ವುಡ್, ಮೆಕ್ಯಾನಿಸ್ಟ್, ಏರ್ ಕಂಡೀಶನರ್ ಟೆಕ್ನೀಶಿಯನ್ ಮತ್ತು ಡ್ರಾಫ್ಟ್ಸ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜುಲೈ 15,2022ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಕೊಚ್ಚಿನ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2022 ವೇತನ :

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. 330 ಶೀಟ್ ಮೆಟಲ್ ವರ್ಕರ್, ಫಿಟ್ಟರ್, ಮೆಕ್ಯಾನಿಕ್ ಡೀಸೆಲ್, ವೆಲ್ಡರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಪ್ಲಂಬರ್, ಇಲೆಕ್ಟ್ರೀಶಿಯನ್, ಕ್ರೇನ್ ಆಪರೇಟರ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್, ಶಿಪ್‌ರೈಟ್ ವುಡ್, ಮೆಕ್ಯಾನಿಸ್ಟ್, ಏರ್ ಕಂಡೀಶನರ್ ಟೆಕ್ನೀಶಿಯನ್ ಮತ್ತು ಡ್ರಾಫ್ಟ್ಸ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ 23,300/- ರಿಂದ 24,800/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಲ್ಲಿ 330 ಹುದ್ದೆಗಳ ನೇಮಕಾತಿ

ಕೊಚ್ಚಿನ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. 330 ಶೀಟ್ ಮೆಟಲ್ ವರ್ಕರ್, ಫಿಟ್ಟರ್, ಮೆಕ್ಯಾನಿಕ್ ಡೀಸೆಲ್, ವೆಲ್ಡರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಪ್ಲಂಬರ್, ಇಲೆಕ್ಟ್ರೀಶಿಯನ್, ಕ್ರೇನ್ ಆಪರೇಟರ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್, ಶಿಪ್‌ರೈಟ್ ವುಡ್, ಮೆಕ್ಯಾನಿಸ್ಟ್, ಏರ್ ಕಂಡೀಶನರ್ ಟೆಕ್ನೀಶಿಯನ್ ಮತ್ತು ಡ್ರಾಫ್ಟ್ಸ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಪ್ರಾಯೋಗಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಕೊಚ್ಚಿನ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2022 ಅರ್ಜಿ ಶುಲ್ಕ :

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. 330 ಶೀಟ್ ಮೆಟಲ್ ವರ್ಕರ್, ಫಿಟ್ಟರ್, ಮೆಕ್ಯಾನಿಕ್ ಡೀಸೆಲ್, ವೆಲ್ಡರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಪ್ಲಂಬರ್, ಇಲೆಕ್ಟ್ರೀಶಿಯನ್, ಕ್ರೇನ್ ಆಪರೇಟರ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್, ಶಿಪ್‌ರೈಟ್ ವುಡ್, ಮೆಕ್ಯಾನಿಸ್ಟ್, ಏರ್ ಕಂಡೀಶನರ್ ಟೆಕ್ನೀಶಿಯನ್ ಮತ್ತು ಡ್ರಾಫ್ಟ್ಸ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಕೊಚ್ಚಿನ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. 330 ಶೀಟ್ ಮೆಟಲ್ ವರ್ಕರ್, ಫಿಟ್ಟರ್, ಮೆಕ್ಯಾನಿಕ್ ಡೀಸೆಲ್, ವೆಲ್ಡರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಪ್ಲಂಬರ್, ಇಲೆಕ್ಟ್ರೀಶಿಯನ್, ಕ್ರೇನ್ ಆಪರೇಟರ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್, ಶಿಪ್‌ರೈಟ್ ವುಡ್, ಮೆಕ್ಯಾನಿಸ್ಟ್, ಏರ್ ಕಂಡೀಶನರ್ ಟೆಕ್ನೀಶಿಯನ್ ಮತ್ತು ಡ್ರಾಫ್ಟ್ಸ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ https://cochinshipyard.in/ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜೂನ್ 30 ರಿಂದ ಜುಲೈ 15,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Cochin shipyard limited recruitment 2022 notification has been released for 330 welder and various posts. Interested candidates can apply before july 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+