Contonment Board Belgaum Recruitment 2019: 6 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಂಟೋನ್ಮೆಂಟ್ ಬೋರ್ಡ್ ಬೆಳಗಾಂ 6 ಸಫೈವಾಲಾ,ಅಸಿಸ್ಟೆಂಟ್ ಟೀಚರ್,ಮಿಡ್‌ವೈಫ್ ಮತ್ತು ಕೂಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನವೆಂಬರ್ 23,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಕಂಟೋನ್ಮೆಂಟ್ ಬೋರ್ಡ್ ಬೆಳಗಾಂ ನಲ್ಲಿ 6 ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಸಫೈವಾಲಾ,ಅಸಿಸ್ಟೆಂಟ್ ಟೀಚರ್,ಮಿಡ್‌ವೈಫ್ ಮತ್ತು ಕೂಲಿ
Organisation ಕಂಟೋನ್ಮೆಂಟ್ ಬೋರ್ಡ್ ಬೆಳಗಾಂ
Educational Qualification ಡಿಪ್ಲೋಮಾ ಇನ್ ನರ್ಸಿಂಗ್,7ನೇ ತರಗತಿ,ಪಿಯುಸಿ,ಪದವಿ,ಡಿಪ್ಲೋಮಾ,ಬಿ.ಎಡ್,ಡಿ.ಎಡ್
Job Location ಬೆಳಗಾಂ (ಕರ್ನಾಟಕ)
Salary Scale ಮಿಡ್‌ವೈಫ್ - ತಿಂಗಳಿಗೆ 23,500/- ರಿಂದ 47,650/-ರೂ, ಕೂಲಿ ಮತ್ತು ಸಫೈವಾಲಾ - 17,000/- ರಿಂದ 28,950/-ರೂ ಮತ್ತು ಅಸಿಸ್ಟೆಂಟ್ ಟೀಚರ್ - ತಿಂಗಳಿಗೆ 25,800/- ರಿಂದ 62,600/-ರೂ
Application Start Date November 9, 2019
Application End Date November 23, 2019

ವಿದ್ಯಾರ್ಹತೆ:

ಮಿಡ್‌ವೈಫ್ ಹುದ್ದೆಗೆ ಡಿಪ್ಲೋಮಾ ಇನ್ ನರ್ಸಿಂಗ್, ಕೂಲಿ ಮತ್ತು ಸಫೈವಾಲಾ ಹುದ್ದೆಗೆ 7ನೇ ತರಗತಿ ಮತ್ತು ಅಸಿಸ್ಟೆಂಟ್ ಟೀಚರ್ ಹುದ್ದೆಗೆ ಪಿಯುಸಿ,ಪದವಿ,ಡಿಪ್ಲೋಮಾ,ಬಿ.ಎಡ್ ಮತ್ತು ಡಿ.ಎಡ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಹುದ್ದೆಗಳಿಗನುಸಾರ ಗರಿಷ್ಟ 25,28 ಮತ್ತು 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 2 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಮಿಡ್‌ವೈಫ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 23,500/- ರಿಂದ 47,650/-ರೂ, ಕೂಲಿ ಮತ್ತು ಸಫೈವಾಲಾ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 17,000/- ರಿಂದ 28,950/-ರೂ ಮತ್ತು ಅಸಿಸ್ಟೆಂಟ್ ಟೀಚರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,800/- ರಿಂದ 62,600/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಕಂಟೋನ್ಮೆಂಟ್ ಬೋರ್ಡ್ ಬೆಳಗಾಂ ನ ಅಧಿಕೃತ ವೆಬ್‌ಸೈಟ್‌ https://www.cbbelgaum.in/ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಅರ್ಹ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಛೇರಿಯ ವಿಳಾಸಕ್ಕೆ ಅರ್ಜಿಯನ್ನು ನವೆಂಬರ್ 23,2019ರೊಳಗೆ ಪೋಸ್ಟ್ ಮೂಲಕ ತಲುಪಿಸಬೇಕಿರುತ್ತದೆ.

ಕಛೇರಿಯ ವಿಳಾಸ:
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ,
ಕಂಟೋನ್ಮೆಂಟ್ ಬೋರ್ಡ್ ಬೆಳಗಾಂ,
ಬೆಳಗಾಂ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ನಿಗದಿತ ಅರ್ಜಿ ನಮೂನೆಯನ್ನು ಪಡೆಯಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
Contonment board belgaum recruitment 2019 notification has been released on official website for the recruitment of 6 safaiwala,midwife,cooly and assistant teacher posts. Interested candidates can apply through offline before 23rd november 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+