Corporation Bank Recruitment 2019: 1 ಲೈಬ್ರರಿಯನ್ ಹುದ್ದೆಗೆ ಅರ್ಜಿ ಆಹ್ವಾನ

ಕಾರ್ಪೋರೇಶನ್ ಬ್ಯಾಂಕ್ 1 ಲೈಬ್ರರಿಯನ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಂಡು ನವೆಂಬರ್ 25,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕಾರ್ಪೋರೇಶನ್ ಬ್ಯಾಂಕ್ ನಲ್ಲಿ ಲೈಬ್ರರಿಯನ್ ಹುದ್ದೆಯ ನೇಮಕಾತಿ

CRITERIA DETAILS
Name Of The Posts ಲೈಬ್ರರಿಯನ್
Organisation ಕಾರ್ಪೋರೇಶನ್ ಬ್ಯಾಂಕ್
Educational Qualification ಎಂ.ಲಿಬ್
Job Location ಮಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 27,500/-ರೂ
Application Start Date November 8, 2019
Application End Date November 25, 2019

ವಿದ್ಯಾರ್ಹತೆ:

ಎಂ.ಲಿಬ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನವೆಂಬರ್ 1,2019ರ ಅನ್ವಯ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಲೈಬ್ರರಿಯನ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,500/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಕಾರ್ಪೋರೇಶನ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://www.corpbank.com/ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ನಂತರ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನವೆಂಬರ್ 25,2019ರೊಳಗೆ ಕಚೇರಿಯ ವಿಳಾಸಕ್ಕೆ ಪೋಸ್ಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಕಛೇರಿಯ ವಿಳಾಸ:

ಕಾರ್ಯದರ್ಶಿ-ಕಮ್-ಖಜಾಂಚಿ,
ಆದ್ಯತಾ ವಲಯ ವಿಭಾಗ,
ಕಾರ್ಪೊರೇಷನ್ ಬ್ಯಾಂಕ್,
ಪ್ರಧಾನ ಕಚೇರಿ,
ಮಂಗಳದೇವಿ ದೇವಾಲಯ ರಸ್ತೆ,
ಪಿಬಿ ಸಂಖ್ಯೆ 88, ಪಾಂಡೇಶ್ವರ,
ಮಂಗಳೂರು - 575001

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

ಮತ್ತು ನಿಗದಿತ ಅರ್ಜಿ ನಮೂನೆಯನ್ನು ಪಡೆಯಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
Corporation bank recruitment 2019 notification has been released on official website for the recruitment of 1 librarian post. Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+