CPCB recruitment 2020: 15 ಸಮಾಲೋಚಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) 15 ಸಮಾಲೋಚಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಡಿಸೆಂಬರ್ 18,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲು ಮುಂದೆ ಓದಿ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಸಮಾಲೋಚಕ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಹುದ್ದೆಗೆ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಸಮಾಲೋಚಕ ಹುದ್ದೆಗಳಿಗೆ ಗರಿಷ್ಟ 40 ಮತ್ತು 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಹಲು ಅರ್ಹರು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/- ರಿಂದ 80,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://cpcb.nic.in/jobs.php ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 19,2020 ರಿಂದ ಡಿಸೆಂಬರ್ 18,2020ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
CPCB recruitment 2020 notification has been released for 15 consultant posts. Interested candidates can apply through online before December 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X