CPCRI Recruitment 2022 : 14 ತಾಂತ್ರಿಕ ಸಹಾಯಕ ಮತ್ತು ಕಾರ್ಯಕ್ರಮ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯಲ್ಲಿ 14 ತಾಂತ್ರಿಕ ಸಹಾಯಕ ಮತ್ತು ಕಾರ್ಯಕ್ರಮ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಜುಲೈ 4,2022 ರಿಂದ ಜುಲೈ 30,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗಾವಕಾಶ

CPCRI ನೇಮಕಾತಿ 2022 ವಿದ್ಯಾರ್ಹತೆ :

ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ನೇಮಕಾತಿಯ ತಾಂತ್ರಿಕ ಸಹಾಯಕ ಮತ್ತು ಕಾರ್ಯಕ್ರಮ ಸಹಾಯಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

CPCRI ನೇಮಕಾತಿ 2022 ವಯೋಮಿತಿ :

ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ನೇಮಕಾತಿಯ ತಾಂತ್ರಿಕ ಸಹಾಯಕ ಮತ್ತು ಕಾರ್ಯಕ್ರಮ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.

CPCRI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ನೇಮಕಾತಿಯ ತಾಂತ್ರಿಕ ಸಹಾಯಕ ಮತ್ತು ಕಾರ್ಯಕ್ರಮ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗಾವಕಾಶ

CPCRI ನೇಮಕಾತಿ 2022 ವೇತನ :

ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ನೇಮಕಾತಿಯ ತಾಂತ್ರಿಕ ಸಹಾಯಕ ಮತ್ತು ಕಾರ್ಯಕ್ರಮ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

CPCRI ನೇಮಕಾತಿ 2022 ಅರ್ಜಿ ಶುಲ್ಕ :

ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ನೇಮಕಾತಿಯ ತಾಂತ್ರಿಕ ಸಹಾಯಕ ಮತ್ತು ಕಾರ್ಯಕ್ರಮ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

CPCRI ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ನೇಮಕಾತಿಯ ತಾಂತ್ರಿಕ ಸಹಾಯಕ ಮತ್ತು ಕಾರ್ಯಕ್ರಮ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://cpcri.icar.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜುಲೈ 4,2022 ರಿಂದ ಜುಲೈ 30,2022ರೊಳಗೆ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ :
ICAR - Central Plantation Crops Research Institute, Kasaragod - 671124, Kerala

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Central plantation crops research institute recruitment 2022 notification has been released for 14 technical assistant and programme assistant posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X