ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್ (ಸಿಪಿಆರ್‌ಐ) ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಿಪಿಆರ್‌ಐ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 15,2019ರೊಳಗೆ ಕಳುಹಿಸಬಹುದು.

| CRITERIA | DETAILS |
| Name Of The Posts | ರಿಸರ್ಚ್ ಅಸೋಸಿಯೇಟ್ |
| Organisation | ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್ (ಸಿಪಿಆರ್‌ಐ) |
| Educational Qualification | ಬಿಇ /ಬಿ.ಟೆಕ್ |
| Job Location | ಬೆಂಗಳೂರು (ಕರ್ನಾಟಕ) |
| Salary Scale | ತಿಂಗಳಿಗೆ 20,000/-ರೂ |
| Application Start Date | March 28, 2019 |
| Application End Date | April 15, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಬಿಇ /ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಇನ್‌ಸ್ಟಿಟ್ಯೂಟ್‌ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/-ರೂ ವೇನತವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
ಅರ್ಜಿ ಸಲ್ಲಿಸುವುದು ಹೇಗೆ:
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 15,2019 ರೊಳಗೆ ಕಳುಹಿಸಬಹುದು.
ಕಚೇರಿಯ ವಿಳಾಸ:
ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್
ಪೋಸ್ಟ್ ಬಾಕ್ಸ್ ನಂ.8066,
ಪ್ರೊ.ಸರ್.ಸಿ.ವಿ ರಾಮನ್ ರೋಡ್,
ಸದಾಶಿವನಗರ ಪೋಸ್ಟ್ ಆಫೀಸ್,
ಬೆಂಗಳೂರು-560080
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











