CPRI Recruitment 2022 : 65 ಇಂಜಿನಿಯರಿಂಗ್ ಅಧಿಕಾರಿ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ... ನ.21ರೊಳಗೆ ಅರ್ಜಿ ಹಾಕಿ

ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನಲ್ಲಿ 65 ಇಂಜಿನಿಯರಿಂಗ್ ಅಧಿಕಾರಿ, ಸೈಂಟಿಫಿಕ್/ಇಂಜಿನಿಯರಿಂಗ್ ಅಸಿಸ್ಟೆಂಟ್, ಟೆಕ್ನೀಶಿಯನ್, ಅಸಿಸ್ಟೆಂಟ್ ಮತ್ತು ಎಂಟಿಎಸ್ ಗ್ರೇಡ್ I ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ನವೆಂಬರ್ 1,2022 ರಿಂದ ನವೆಂಬರ್ 21,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನಲ್ಲಿ 65 ಹುದ್ದೆಗಳ ನೇಮಕಾತಿ

CPRI ನೇಮಕಾತಿ 2022 ವಿದ್ಯಾರ್ಹತೆ :

ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನೇಮಕಾತಿಯ ಇಂಜಿನಿಯರಿಂಗ್ ಅಧಿಕಾರಿ, ಸೈಂಟಿಫಿಕ್/ಇಂಜಿನಿಯರಿಂಗ್ ಅಸಿಸ್ಟೆಂಟ್, ಟೆಕ್ನೀಶಿಯನ್, ಅಸಿಸ್ಟೆಂಟ್ ಮತ್ತು ಎಂಟಿಎಸ್ ಗ್ರೇಡ್ I ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

CPRI ನೇಮಕಾತಿ 2022 ವಯೋಮಿತಿ :

ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನೇಮಕಾತಿಯ ಇಂಜಿನಿಯರಿಂಗ್ ಅಧಿಕಾರಿ, ಸೈಂಟಿಫಿಕ್/ಇಂಜಿನಿಯರಿಂಗ್ ಅಸಿಸ್ಟೆಂಟ್, ಟೆಕ್ನೀಶಿಯನ್, ಅಸಿಸ್ಟೆಂಟ್ ಮತ್ತು ಎಂಟಿಎಸ್ ಗ್ರೇಡ್ I ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

CPRI ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನೇಮಕಾತಿಯ ಇಂಜಿನಿಯರಿಂಗ್ ಅಧಿಕಾರಿ, ಸೈಂಟಿಫಿಕ್/ಇಂಜಿನಿಯರಿಂಗ್ ಅಸಿಸ್ಟೆಂಟ್, ಟೆಕ್ನೀಶಿಯನ್, ಅಸಿಸ್ಟೆಂಟ್ ಮತ್ತು ಎಂಟಿಎಸ್ ಗ್ರೇಡ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

CPRI ನೇಮಕಾತಿ 2022 ವೇತನ :

ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನೇಮಕಾತಿಯ ಇಂಜಿನಿಯರಿಂಗ್ ಅಧಿಕಾರಿ, ಸೈಂಟಿಫಿಕ್/ಇಂಜಿನಿಯರಿಂಗ್ ಅಸಿಸ್ಟೆಂಟ್, ಟೆಕ್ನೀಶಿಯನ್, ಅಸಿಸ್ಟೆಂಟ್ ಮತ್ತು ಎಂಟಿಎಸ್ ಗ್ರೇಡ್ I ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 44,900/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

CPRI ನೇಮಕಾತಿ 2022 ಅರ್ಜಿ ಶುಲ್ಕ :

ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನೇಮಕಾತಿಯ ಇಂಜಿನಿಯರಿಂಗ್ ಅಧಿಕಾರಿ, ಸೈಂಟಿಫಿಕ್/ಇಂಜಿನಿಯರಿಂಗ್ ಅಸಿಸ್ಟೆಂಟ್, ಟೆಕ್ನೀಶಿಯನ್, ಅಸಿಸ್ಟೆಂಟ್ ಮತ್ತು ಎಂಟಿಎಸ್ ಗ್ರೇಡ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

CPRI ನೇಮಕಾತಿ 2022 ಅರ್ಜಿ ಸಲ್ಲಿಕೆ :

ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನೇಮಕಾತಿಯ ಇಂಜಿನಿಯರಿಂಗ್ ಅಧಿಕಾರಿ, ಸೈಂಟಿಫಿಕ್/ಇಂಜಿನಿಯರಿಂಗ್ ಅಸಿಸ್ಟೆಂಟ್, ಟೆಕ್ನೀಶಿಯನ್, ಅಸಿಸ್ಟೆಂಟ್ ಮತ್ತು ಎಂಟಿಎಸ್ ಗ್ರೇಡ್ I ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://cpri.res.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ನವೆಂಬರ್ 1,2022 ರಿಂದ ನವೆಂಬರ್ 21,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ಬೆಸ್ಕಾಂ ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
CPRI recruitment 2022 notification has been released for 65 engineering officer, scientific/engineering assistant, technician, assistant and MTS grade I posts. Interested candidates can apply before November 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+