ಸಿಆರ್‌ಐಎಸ್‌ ನೇಮಕಾತಿ ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟರ್ ಫಾರ್ ರೈಲ್ವೆ ಇನ್ಫರ್ಮೇಶನ್ ಸಿಸ್ಟಂ ನೇಮಕಾತಿ ಸೀನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ತಮ್ಮ ರೆಸ್ಯೂಮೆ ಜೊತೆಗೆ ಅಗತ್ಯ ದಾಖಲೆಗಳನ್ನು ಕಚೇರಿಯ ವಿಳಾಸಕ್ಕೆ ಮೇ 29,2019 ರೊಳಗೆ ಕಳುಹಿಸಬಹುದು.

ಸಿಆರ್‌ಐಎಸ್‌ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಸೀನಿಯರ್ ಎಕ್ಸಿಕ್ಯುಟಿವ್
Organisation ಸೆಂಟರ್ ಫಾರ್ ರೈಲ್ವೆ ಇನ್ಫರ್ಮೇಶನ್ ಸಿಸ್ಟಂ
Job Location ಮುಂಬೈ
Application Start Date April 29, 2019
Application End Date May 29, 2019

ಶೈಕ್ಷಣಿಕ ವಿದ್ಯಾರ್ಹತೆ:

ರೈಲ್ವೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳು ಆಪರೇಟಿಂಗ್ ಅಥವಾ ಕಮರ್ಷಿಯಲ್ ಡಿಪಾರ್ಟ್ಮೆಂಟ್ ನಲ್ಲಿ ಅನುಭವವನ್ನು ಪಡೆದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ವಯೋಮಿತಿ:

ಸಿಆರ್‌ಐಎಸ್‌ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕದ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಸಿಆರ್‌ಐಎಸ್‌ ನ ಅಧಿಕೃತ ವೆಬ್‌ಸೈಟ್‌ http://cris.org.in/criswebsite/crissite/index.jsp ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರು ಅರ್ಹತೆಯನ್ನು ಹೊಂದಿದ್ದಲ್ಲಿ ತಮ್ಮ ರೆಸ್ಯೂಮೆ ಜೊತೆಗೆ ಅಗತ್ಯ ದಾಖಲೆಗಳನ್ನು ಕಚೇರಿಯ ವಿಳಾಸಕ್ಕೆ ಮೇ 29,2019 ರೊಳಗೆ ಕಳುಹಿಸಬಹುದು. ಕಚೇರಿಯ ವಿಳಾಸವನ್ನು ಅಧಿಕೃತ ವೆಬ್‌ಸೈಟ್‌ನಿಂದ ಪಡೆಯಬಹುದು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
CRIS recruitment notification has been released on official website for the recruitment of senior executive posts. Interested candidates can apply through offline before 29th may 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+