ಸಿಆರ್ ಪಿಎಫ್ ನೇಮಕಾತಿ: ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ( ಸಿಆರ್ ಪಿಎಫ್ ) ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

By Nishmitha Bekal

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ( ಸಿಆರ್ ಪಿಎಫ್ ) ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ಸಿಆರ್ ಪಿಎಫ್ ನೇಮಕಾತಿ: ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೇಮಕಗೊಂಡ ಅಭ್ಯರ್ಥಿಗಳು ತಿಂಗಳಿಗೆ 75,000 ರೂ ವೇತನ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಕೆಗೆ ನವಂಬರ್ 13, 2018 ಕೊನೆಯ ದಿನಾಂಕ. ಗುತ್ತಿಗೆ ಆಧಾರದಲ್ಲಿ ಅಭ್ಯರ್ಥಿಗಳ ನೇಮಕ ಮಾಡಿಕೊಳ್ಳಲಾಗುವುದು. ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗೆ [email protected] ಈ-ಮೇಲ್ ಸಂಪರ್ಕಿಸಿ.

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್
Organisation ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್
Educational Qualification ಎಂಬಿಬಿಎಸ್
Experience ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
Skills Required ಕ್ಲಿನಿಕಲ್ ಜಡ್ಜ್ ಮೆಂಟ್
Job Location ಪುಣೆ, ಮಹಾರಾಷ್ಟ್ರ
Industry ಮೆಡಿಸನ್
Application Start Date November 1, 2018
Application End Date November 13, 2018

ಸ್ಥಳ:

Composite Hospital, CRPF, Pune,Maharashtra

ಸಮಯ:

ಬೆಳಗ್ಗೆ 9 ಗಂಟೆ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ
  • ಸ್ಟೆಪ್ 2: ನವಂಬರ್ 2 ರಂದು ಹೋಮ್‌ ಪೇಜ್‌ನಲ್ಲಿ ಹುದ್ದೆಗೆ ಸಂಬಂಧಪಟ್ಟ ಲಿಂಕ್ ಮೂಡುತ್ತದೆ
  • ಸ್ಟೆಪ್ 3: ಆ ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ಅರ್ಜಿಯು ಮೂಡುತ್ತದೆ, ಅರ್ಜಿಯಲ್ಲಿ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 4: ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಹುದ್ದೆಯ ಕುರಿತು ಕಂಪ್ಲೀಟ್ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Central Reserve Police Force (CRPF) has released an employment notification calling out for aspirants to apply for the post of General Duty Medical Officer. Those interested can check out the eligibility, salary scale, how to apply and the complete details of the government job here. Selected candidates can earn up to INR 75000 per month. The selection process is through a walk-in interview held on Nov 13, 2018. The opportunity is on a contract basis. For queries, contact igadmcrpf.gov.in.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+