ಸಿಆರ್ ಪಿಎಫ್ 2 ತಜ್ಞ ವೈದ್ಯರ ಹುದ್ದೆಗಳಿಗೆ ನೇರ ನೇಮಕಾತಿಗೆ ಆಹ್ವಾನ

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ 2 ತಜ್ಞ ವೈದ್ಯ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅಭ್ಯರ್ತಿಗಳನ್ನು ಕಾಂಟ್ರ್ಯಾಕ್ಟ್ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತಿದ್ದು, ಆಸಕ್ತ ಪುರುಷ /ಮಹಿಳಾ ಅಭ್ಯರ್ಥಿಗಳು ಸಿಆರ್ ಪಿಎಫ್ ನ ಅಧಿಕೃತ ವೆಬ್ ಸೈಟ್ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಮಾರ್ಚ್ 7,2019 ರಂದು ನಡೆಯುವ ನೇರನೇಮಕಾತಿಯಲ್ಲಿ ಭಾಗವಹಿಸಬಹುದು.

ಸಿಆರ್ ಪಿಎಫ್ ನೇರ ನೇಮಕಾತಿಯಲ್ಲಿ ಪಾಲ್ಗೊಳ್ಳಿ

CRITERIA DETAILS
Name Of The Posts ತಜ್ಞ ವೈದ್ಯರು
Organisation ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್
Educational Qualification ಸ್ನಾತಕೋತ್ತರ ಪದವಿ/ ಹುದ್ದೆಗೆ ಸಂಬಂಧಪಟ್ಟಂತೆ ಡಿಪ್ಲೋಮಾ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 85,000/-ರೂ
Application End Date March 7, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ/ ಹುದ್ದೆಗೆ ಸಂಬಂಧಪಟ್ಟಂತೆ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವುದರ ಜೊತೆಗೆ ಸ್ನಾತಕೋತ್ತರ ಪದವಿಯ ನಂತರ ಪದವಿ ಅಭ್ಯರ್ಥಿಗಳು ಒಂದೂ ವರೆ ವರ್ಷದ ಅನುಭವವನ್ನು ಹೊಂದಿರಬೇಕು ಮತ್ತು ಡಿಪ್ಲೋಮಾ ಅಭ್ಯರ್ಥಿಗಳು ಎರಡೂ ವರೆ ವರ್ಷದ ಅನುಭವವನ್ನು ಹೊಂದಿರಬೇಕು

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾರ್ಚ್7,2019 ರ ಅನ್ವಯ ಗರಿಷ್ಟ 67 ವರ್ಷ ವಯೋಮಿತಿಯೊಳಗಿನವರಾಗಿರಬೇಕು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅಭ್ಯರ್ಥಿಗಳು ನೇರ ನೇಮಕಾತಿಯಲ್ಲಿ ಭಾಗಿಯಾಗುತ್ತಿದ್ದು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ನೇರ ನೇಮಕಾತಿಯಲ್ಲಿ ಭಾಗಿಯಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನವು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯಲ್ಲಿನ ವಿವರಗಳನ್ನು ಓದಿಕೊಂಡು ಮಾರ್ಚ್ 7,2019 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಸಂದರ್ಶನಕ್ಕೆ ಅಗತ್ಯ ಶೈಕ್ಷಣಿಕ ಮತ್ತು ಅನುಭವದ ದಾಖಲೆಗಳ ಜೊತೆಗೆ ಇತ್ತೀಚಿನ ನಿಮ್ಮ 5 ಭಾವಚಿತ್ರವನ್ನು ಒಯ್ಯಬೇಕು.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ನೇರ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ https://www.crpf.gov.in/ ಅನ್ನು ಒಮ್ಮೆ ಪರಿಶೀಲಿಸಿಕೊಳ್ಳಿ.

More News  

For Quick Alerts
ALLOW NOTIFICATIONS  
For Daily Alerts

English summary
Central Reserve Police Force (CRPF) recruiting 2 candidates to fill the vacancies of specialist doctors at karnataka.Interested candidates can attend walk-in Interview on 7th march 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+