CRPF: 1,412 ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ 1,412 ಹೆಡ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಮಾರ್ಚ್ 6,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಇನ್ನು ಮುಂದೆ ಓದಿ.

1412 ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಹೆಡ್ ಕಾನ್ಸ್ಟೇಬಲ್ (ಜಿಡಿ)
Organisation ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್ ಪಿಎಫ್)
Educational Qualification ದ್ವಿತೀಯ ಪಿಯುಸಿ/12ನೇ ತರಗತಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 25,500/-ರಿಂದ 81,100/-ರೂ
Application Start Date February 7, 2020
Application End Date March 6, 2020

ವಿದ್ಯಾರ್ಹತೆ:

12ನೇ ತರಗತಿ/ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಆಗಸ್ಟ್ 1,2019ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/-ರಿಂದ 81,100/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://crpf.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ಅಥವಾ ಘಟಕಗಳಿಗೆ ಮಾರ್ಚ್ 6,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
CRPF recruitment 2020 has been released on official website for the recruitment of 1412 head constable posts. Interested candidates can apply before 6th March 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+