CRPF Recruitment 2021 : 38 ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿರುವ ಕೇಂದ್ರ ಮೀಸಲು ಪೊಲೀಸ್ ಪಡೆ (CRPF)ಯಲ್ಲಿ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ಅಧಿಸೂಚನೆ 2021 ಅನ್ನು ಬಿಡುಗಡೆ ಮಾಡಲಾಗಿದೆ. ಸಿಆರ್‌ಪಿಎಫ್ ನಲ್ಲಿ ಒಟ್ಟು 38 ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ 38 ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಭಾರತದಾದ್ಯಂತ ಪೂರ್ಣಾವಧಿಯ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಸೆಪ್ಟೆಂಬರ್ 24, 2021 ರಿಂದ ಆರಂಭವಾಗಿ ಅಕ್ಟೋಬರ್ 15, 2021 ರಂದು ಕೊನೆಗೊಳ್ಳಲಿದೆ.

CRPF ಕಾನ್‌ಸ್ಟೇಬಲ್ ನೇಮಕಾತಿ 2021 ಅರ್ಹತೆ :

CRPF ಕಾನ್‌ಸ್ಟೇಬಲ್ ನೇಮಕಾತಿ 2021 ಅರ್ಹತೆ :

ಕೇಂದ್ರ ಮೀಸಲು ಪೊಲೀಸ್ ಪಡೆ (CRPF)ಯಲ್ಲಿ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಇಂಟರ್‌ಮೀಡಿಯೇಟ್ ಅಥವಾ ಸಮನಾದ ವಿದ್ಯಾರ್ಹತೆ ಜೊತೆಗೆ ಇಂಗ್ಲೀಷ್/ಹಿಂದಿ ಟೈಪಿಂಗ್ ಸ್ಕಿಲ್ ಜೊತೆಗೆ ದೈಹಿಕ ಮತ್ತು ಮೆಡಿಕಲ್ ಫಿಟ್‌ನೆಸ್ ಅನ್ನು ಹೊಂದಿರಬೇಕು.

CRPF ಕಾನ್‌ಸ್ಟೇಬಲ್ ನೇಮಕಾತಿ 2021 ವಯೋಮಿತಿ :

CRPF ಕಾನ್‌ಸ್ಟೇಬಲ್ ನೇಮಕಾತಿ 2021 ವಯೋಮಿತಿ :

ಕೇಂದ್ರ ಮೀಸಲು ಪೊಲೀಸ್ ಪಡೆ (CRPF)ಯಲ್ಲಿ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

CRPF ಕಾನ್‌ಸ್ಟೇಬಲ್ ನೇಮಕಾತಿ 2021 ವೇತನ :

CRPF ಕಾನ್‌ಸ್ಟೇಬಲ್ ನೇಮಕಾತಿ 2021 ವೇತನ :

ಕೇಂದ್ರ ಮೀಸಲು ಪೊಲೀಸ್ ಪಡೆ (CRPF)ಯಲ್ಲಿ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

CRPF ಕಾನ್‌ಸ್ಟೇಬಲ್ ನೇಮಕಾತಿ 2021 ಅರ್ಜಿ ಶುಲ್ಕ :

CRPF ಕಾನ್‌ಸ್ಟೇಬಲ್ ನೇಮಕಾತಿ 2021 ಅರ್ಜಿ ಶುಲ್ಕ :

ಕೇಂದ್ರ ಮೀಸಲು ಪೊಲೀಸ್ ಪಡೆ (CRPF)ಯಲ್ಲಿ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯಲ್ಲಿ ನಿಗದಿಪಡಿಸಿರುವಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

CRPF ಕಾನ್‌ಸ್ಟೇಬಲ್ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

CRPF ಕಾನ್‌ಸ್ಟೇಬಲ್ ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಕೇಂದ್ರ ಮೀಸಲು ಪೊಲೀಸ್ ಪಡೆ (CRPF)ಯಲ್ಲಿ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಯ್ಕೆಯನ್ನು ನೇಮಕಾತಿ ಅಧಿಸೂಚನೆ 2021 ರಲ್ಲಿ ಸೂಚಿಸಿದಂತೆ ಟೈಪಿಂಗ್ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಗಳ ಮೂಲಕ ಮಾಡಲಾಗುತ್ತದೆ.

CRPF ಕಾನ್‌ಸ್ಟೇಬಲ್ ನೇಮಕಾತಿ 2021 ಅರ್ಜಿ ಸಲ್ಲಿಕೆ :

CRPF ಕಾನ್‌ಸ್ಟೇಬಲ್ ನೇಮಕಾತಿ 2021 ಅರ್ಜಿ ಸಲ್ಲಿಕೆ :

ಕೇಂದ್ರ ಮೀಸಲು ಪೊಲೀಸ್ ಪಡೆ (CRPF)ಯಲ್ಲಿ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ಅಲ್ಲಿ ನೇಮಕಾತಿ ಅಧಿಸೂಚನೆ ಜೊತೆಗೆ ಇರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ. ನಂತರ ಅದರಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅಕ್ಟೋಬರ್ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
CRPF recruitment 2021 notification has been released for 38 head constable posts. Interested candidates can apply through offline before October 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+