CRPF Recruitment 2021: 50 ಜನರಲ್ ಡ್ಯೂಟಿ ಮೆಡಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ

ಸಿಆರ್‌ಪಿಎಫ್‌ ನಲ್ಲಿ 50 ಹುದ್ದೆಗಳ ನೇಮಕಾತಿ

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ 50 ಜನರಲ್ ಡ್ಯೂಟಿ ಮೆಡಿಕಲ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಮೇ 13,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ವಿದ್ಯಾರ್ಹತೆ:

ಎಂಬಿಬಿಎಸ್ ಪದವಿ ಜೊತೆಗೆ ಇಂಟರ್ನ್‌ಶಿಪ್ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಗರಿಷ್ಟ 70 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಅರ್ಹರು.

ವೇತನ:

ಜನರಲ್ ಡ್ಯೂಟಿ ಮೆಡಿಕಲ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 75,000/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮೇ 13,2021ರಂದು ಬೆಳಿಗ್ಗೆ 9 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
CRPF recruitment 2021 notification has been released for 50 GDMO posts. Interested candidates can attend walk in interview on May 13.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+