CRPF Recruitment 2021 : 60 ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ

ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF)ಯಲ್ಲಿ ಖಾಲಿ ಇರುವ ಅರವತ್ತು (60) ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿಗಳು (ಜಿಡಿಎಂಒ) ಮತ್ತು ವಿಶೇಷ ವೈದ್ಯಕೀಯ ಅಧಿಕಾರಿ (ಎಸ್‌ಎಮ್‌ಒ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಅನುಭವಿ (ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು) ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.

ಸಿಆರ್‌ಪಿಎಫ್ ನಲ್ಲಿ 60 ಹುದ್ದೆಗಳ ನೇಮಕಾತಿಗೆ ವಾಕ್ ಇನ್ ಇಂಟರ್ವ್ಯೂ

ಭಾರತದಾದ್ಯಂತ ಸಿಆರ್‌ಪಿಎಫ್/ಬಿಎನ್‌ಎಸ್/ಸಂಸ್ಥೆಗಳ ಸಂಯೋಜಿತ ಆಸ್ಪತ್ರೆಗಳಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಈ ಹುದ್ದೆಗಳಿಗೆ ನೇರಸಂದರ್ಶನವು ನವೆಂಬರ್ 22, 2021 ಮತ್ತು ನವೆಂಬರ್ 29, 2021 ರಂದು ಬೆಳಿಗ್ಗೆ 9:00 ರಿಂದ ನಡೆಯಲಿದೆ. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

CRPF ನೇಮಕಾತಿ 2021 ಅರ್ಹತೆ :

CRPF ನೇಮಕಾತಿ 2021 ಅರ್ಹತೆ :

ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿಯ ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿಗಳು (ಜಿಡಿಎಂಒ) ಮತ್ತು ವಿಶೇಷ ವೈದ್ಯಕೀಯ ಅಧಿಕಾರಿ (ಎಸ್‌ಎಮ್‌ಒ) ಹುದ್ದೆಗಳಿಗೆ ನಡೆಸಲಾಗುತ್ತಿರುವ ಸಂದರ್ಶನಕ್ಕೆ ಹಾಜರಾಗಲು ಇಚ್ಚಿಸುವ ಅಭ್ಯರ್ಥಿಗಳು ಎಂಬಿಬಿಎಸ್ ಪದವಿ; ಸ್ನಾತಕೋತ್ತರ ಪದವಿ/ಡಿಪ್ಲೋಮಾ; ಪಿಜಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

CRPF ನೇಮಕಾತಿ 2021 ಖಾಲಿ ಹುದ್ದೆಗಳ ವಿವರ :

CRPF ನೇಮಕಾತಿ 2021 ಖಾಲಿ ಹುದ್ದೆಗಳ ವಿವರ :

ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿಗಳು (ಜಿಡಿಎಂಒ) - 31 ಹುದ್ದೆಗಳು
ವಿಶೇಷ ವೈದ್ಯಕೀಯ ಅಧಿಕಾರಿ (ಎಸ್‌ಎಮ್‌ಒ) - 29 ಹುದ್ದೆಗಳು
ಒಟ್ಟು 60 ಹುದ್ದೆಗಳು

CRPF ನೇಮಕಾತಿ 2021 ವಯೋಮಿತಿ :

CRPF ನೇಮಕಾತಿ 2021 ವಯೋಮಿತಿ :

ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿಯ ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿಗಳು (ಜಿಡಿಎಂಒ) ಮತ್ತು ವಿಶೇಷ ವೈದ್ಯಕೀಯ ಅಧಿಕಾರಿ (ಎಸ್‌ಎಮ್‌ಒ) ಹುದ್ದೆಗಳಿಗೆ ನಡೆಸಲಾಗುತ್ತಿರುವ ಸಂದರ್ಶನಕ್ಕೆ ಹಾಜರಾಗಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ 2021 ಅಧಿಸೂಚನೆಯಲ್ಲಿ ತಿಳಿಸಿರುವಂತೆ ಗರಿಷ್ಟ 70 ವರ್ಷ ವಯೋಮಿತಿಯೊಳಗಿರಬೇಕು.

CRPF ನೇಮಕಾತಿ 2021 ವೇತನ :

CRPF ನೇಮಕಾತಿ 2021 ವೇತನ :

ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿಯ ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿಗಳು (ಜಿಡಿಎಂಒ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 75,000/-ರೂ ಮತ್ತು ವಿಶೇಷ ವೈದ್ಯಕೀಯ ಅಧಿಕಾರಿ (ಎಸ್‌ಎಮ್‌ಒ) ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 85,000/-ರೂ ವೇತನವನ್ನು ನೀಡಲಾಗುವುದು.

CRPF ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

CRPF ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿಯ ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿಗಳು (ಜಿಡಿಎಂಒ) ಮತ್ತು ವಿಶೇಷ ವೈದ್ಯಕೀಯ ಅಧಿಕಾರಿ (ಎಸ್‌ಎಮ್‌ಒ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನವೆಂಬರ್ 22 ಮತ್ತು ನವೆಂಬರ್ 29,2021ರಂದು ಬೆಳಿಗ್ಗೆ 9 ರಿಂದ ನಡೆಯುವ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

CRPF ನೇಮಕಾತಿ 2021 ಅರ್ಜಿ ಶುಲ್ಕ :

CRPF ನೇಮಕಾತಿ 2021 ಅರ್ಜಿ ಶುಲ್ಕ :

ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿಯ ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿಗಳು (ಜಿಡಿಎಂಒ) ಮತ್ತು ವಿಶೇಷ ವೈದ್ಯಕೀಯ ಅಧಿಕಾರಿ (ಎಸ್‌ಎಮ್‌ಒ) ಹುದ್ದೆಗಳಿಗೆ ನಡೆಸಲಾಗುತ್ತಿರುವ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಕುರಿತು ಸಂಪೂರ್ಣ ಮಾಹಿತಿ ಪಡೆಯಲು ಅಧಿಸೂಚನೆಯನ್ನು ಓದಬಹುದು.

CRPF ನೇಮಕಾತಿ 2021 ಅರ್ಜಿ ಸಲ್ಲಿಕೆ :

CRPF ನೇಮಕಾತಿ 2021 ಅರ್ಜಿ ಸಲ್ಲಿಕೆ :

ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿಯ ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿಗಳು (ಜಿಡಿಎಂಒ) ಮತ್ತು ವಿಶೇಷ ವೈದ್ಯಕೀಯ ಅಧಿಕಾರಿ (ಎಸ್‌ಎಮ್‌ಒ) ಹುದ್ದೆಗಳ ನೇರ ಸಂದರ್ಶನಕ್ಕೆ ಹಾಜರಾಗಲು ಇಚ್ಚಿಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ನವೆಂಬರ್ 22 ಮತ್ತು ನವೆಂಬರ್ 29,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
CRPF recruitment 2021 notification has been released for 60 gdmo and smo posts. Interested candidates can attend walk in interview on November 22 and 29,2021.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+