CRPF Recruitment 2022 : 322 ಹೆಡ್ ಕಾನ್‌ಸ್ಟೇಬಲ್/ಜನರಲ್ ಡ್ಯೂಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನಲ್ಲಿ 322 ಹೆಡ್ ಕಾನ್‌ಸ್ಟೇಬಲ್/ಜನರಲ್ ಡ್ಯೂಟಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

 

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 20,2022 ರಿಂದ ನವೆಂಬರ್ 19,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನಲ್ಲಿ ಉದ್ಯೋಗಾವಕಾಶ...ನ.19ರೊಳಗೆ ಅರ್ಜಿ ಹಾಕಿ

CRPF ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನೇಮಕಾತಿಯ ಹೆಡ್ ಕಾನ್‌ಸ್ಟೇಬಲ್/ಜನರಲ್ ಡ್ಯೂಟಿ ಹುದ್ದೆಗಳಿಗೆ ಹನ್ನೆರಡನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

 

CRPF ನೇಮಕಾತಿ 2022 ವಯೋಮಿತಿ :

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನೇಮಕಾತಿಯ ಹೆಡ್ ಕಾನ್‌ಸ್ಟೇಬಲ್/ಜನರಲ್ ಡ್ಯೂಟಿ ಹುದ್ದೆಗಳಿಗೆ ನವೆಂಬರ್ 19,2022ರ ಅನ್ವಯ ಕನಿಷ್ಟ 14 ರಿಂದ ಗರಿಷ್ಟ 23 ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

CRPF ನೇಮಕಾತಿ 2022 ವೇತನದ ವಿವರ :

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನೇಮಕಾತಿಯ ಹೆಡ್ ಕಾನ್‌ಸ್ಟೇಬಲ್/ಜನರಲ್ ಡ್ಯೂಟಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 81,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

CRPF ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನೇಮಕಾತಿಯ ಹೆಡ್ ಕಾನ್‌ಸ್ಟೇಬಲ್/ಜನರಲ್ ಡ್ಯೂಟಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

CRPF ನೇಮಕಾತಿ 2022 ಅರ್ಜಿ ಶುಲ್ಕ :

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನೇಮಕಾತಿಯ ಹೆಡ್ ಕಾನ್‌ಸ್ಟೇಬಲ್/ಜನರಲ್ ಡ್ಯೂಟಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

CRPF ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನೇಮಕಾತಿಯ ಹೆಡ್ ಕಾನ್‌ಸ್ಟೇಬಲ್/ಜನರಲ್ ಡ್ಯೂಟಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://crpf.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅಕ್ಟೋಬರ್ 20,2022 ರಿಂದ ನವೆಂಬರ್ 19,2022ರೊಳಗೆ ಅರ್ಜಿಯನ್ನು ಕಚೇರಿಗೆ ತಲುಪಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
CRPF recruitment 2022 notification has been released for 322 apprentice posts. Interested candidates can apply before November 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X