ದಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನೇಮಕಾತಿ... ಕಾನ್ಸ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ದಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಕಾನ್ಸ್ಸ್ಟೇಬಲ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 20.2018 ಕೊನೆಯ ದಿನಾಂಕ.

ದಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನೇಮಕಾತಿ... ಕಾನ್ಸ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

 

ಸ್ಟಾಫ್ ಸೆಲಕ್ಷನ್ ಕಮಿಷನ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ದಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಕಾನ್ಸ್ಸ್ಟೇಬಲ್
Organisation ದಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್
Educational Qualification ಎಸ್‌ಎಸ್‌ಎಲ್‌ಸಿ ತೇರ್ಗಡೆಯಾಗಿರಬೇಕು
Skills Required ಟೆಕ್ನಿಕಲ್ ಫಿಟ್ ನೆಸ್
Job Location ಚಟ್ಟೀಸ್ ಗಡ್
Industry ಪೊಲೀಸ್ ಇಲಾಖೆ
Application Start Date August 3, 2018
Application End Date August 20, 2018

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ!

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ದಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ
  • ಸ್ಟೆಪ್ 2: ನೋಟಿಫಿಕೇಶನ್ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 3:ರ್ಯಾಲಿ ನಡೆಯುವ ಸ್ಥಳ ಹಾಗೂ ಸಮಯವನ್ನ ನೋಟ್ ಮಾಡಿಕೊಳ್ಳಿ
  • ಸ್ಟೆಪ್ 4: ಸರಿಯಾದ ಫಾರ್ಮಾಟ್‌ನಲ್ಲಿ ಅರ್ಜಿ ಬರೆದುಕೊಂಡು ಇನ್ನಿತ್ತರ ದಾಖಲೆಗಳ ಜತೆ ರ್ಯಾಲಿ ನಡೆಯುವ ಸ್ಥಳಕ್ಕೆ ಕೊಂಡೊಯ್ಯಿರಿ

ವಿಶೇಷ ಸೂಚನೆ: ಈ ಹುದ್ದೆ ಎಸ್‌ಟಿ ಅವರಿಗೆ ಮಾತ್ರ ಮೀಸಲಿದ್ದು, ಎಕ್ಸ್ ಸರ್ವೀಸ್ ಮ್ಯಾನ್ ಗಳಿಗೆ ಶೇ.10 ರಷ್ಟು ಮೀಸಲಾತಿ ನೀಡಲಾಗಿದೆ.

ದಿ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

For Quick Alerts
ALLOW NOTIFICATIONS  
For Daily Alerts

English summary
The Central Reserve Police Force (CRPF) is hiring constables in various disciplines. The recruitment is for Indian citizens who are Chhattisgarh domiciles. It will be done through a rally held at different places of the state such as Bijapur, Dantewada, Sukma and Narayanpur.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X