CSG Karnataka Recruitment 2020: 55 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ (ಸಿಎಸ್‌ಜಿ) 55 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿಕೊಂಡು ಡಿಸೆಂಬರ್ 30,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಸಿಎಸ್ಇ ಯಲ್ಲಿ 55 ವಿವಿಧ ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ:

ಪ್ರಾಜೆಕ್ಟ್ ಮ್ಯಾನೇಜರ್ - 2 ಹುದ್ದೆಗಳು
ಪ್ರಾಜೆಕ್ಟ್ ಲೀಡ್ - 1 ಹುದ್ದೆ
ಬಿಸಿನೆಸ್ ಅನಲಿಸ್ಟ್ - 1 ಹುದ್ದೆ
ಸೀನಿಯರ್ ಸಾಫ್ಟ್ ವೇರ್ ಇಂಜಿನಿಯರ್ - 6 ಹುದ್ದೆಗಳು
ಸಾಫ್ಟ್ ವೇರ್ ಇಂಜಿನಿಯರ್ - 36 ಹುದ್ದೆಗಳು
ಟೆಸ್ಟ್ ಲೀಡ್ - 1 ಹುದ್ದೆ
ಟೆಸ್ಟ್ ಇಂಜಿನಿಯರ್ - 3 ಹುದ್ದೆಗಳು
ಆಪರೇಷನ್ಸ್ ಮ್ಯಾನೇಜರ್ - 2 ಹುದ್ದೆಗಳು
ಡೇಟಾವೇಸ್ ಡಿಸೈನರ್ - 1 ಹುದ್ದೆ
ಸಿಸ್ಟಂ ಅಡ್ಮಿನಿಸ್ಟ್ರೇಟರ್ - 1 ಹುದ್ದೆ
ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ - 1 ಹುದ್ದೆ
ಒಟ್ಟು 55 ಹುದ್ದೆಗಳು

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್/ಎಂಸಿಎ/ಎಂ.ಎಸ್ಸಿ ಮತ್ತು ಎಂಬಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ತಮ್ಮ ಸಿವಿಯನ್ನು [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಡಿಸೆಂಬರ್ 30,2020ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Centre for smart governance karnataka recruitment 2020 notification has been released for 55 various posts. Interested candidates can apply before december 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X