CSG Karnataka Recruitment 2021 : 50 ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಎಸ್‌ಜಿ ಕರ್ನಾಟಕದಲ್ಲಿ 50 ಹುದ್ದೆಗಳ ನೇಮಕಾತಿ

ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ (ಸಿಎಸ್‌ಜಿ ಕರ್ನಾಟಕ) 50 ಸಾಫ್ಟ್ ಇಂಜಿನಿಯರ್ ಮತ್ತು ಹೆಚ್‌ಆರ್‌ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜುಲೈ 30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ ಮತ್ತು ವಯೋಮಿತಿ:

ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ತಮ್ಮ ಸಿವಿ ಗಳನ್ನು [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜುಲೈ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಸಿಎಸ್‌ಜಿ ಕರ್ನಾಟಕದಲ್ಲಿ 50 ಹುದ್ದೆಗಳ ನೇಮಕಾತಿ

More News  

For Quick Alerts
ALLOW NOTIFICATIONS  
For Daily Alerts

English summary
CSG karnataka recruitment 2021 notification has been released for 50 software engineer and HR manager posts. Interested candidates can apply before july 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+