CSG Karnataka Recruitment 2021 : 64 ಪ್ರಾಜೆಕ್ಟ್ ಲೀಡ್, ಇಂಜಿನಿಯರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಾಹಿತಿ ತಂತ್ರಜ್ಞಾನ (ಐಟಿ/ಐಸಿಟಿ) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ 6 ಪ್ರಾಜೆಕ್ಟ್ ಲೀಡ್, 8 ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್, 43 ಸಾಫ್ಟ್‌ವೇರ್ ಇಂಜಿನಿಯರ್, 4 ಡೇಟಾಬೇಸ್ ಡಿಸೈನರ್, 2 ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ ಮತ್ತು 2 ಸಿಸ್ಟಮ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಸೆಪ್ಟೆಂಬರ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸಿಎಸ್‌ಜಿ ಕರ್ನಾಟಕದಲ್ಲಿ 64 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:

ಹುದ್ದೆಗಳಿಗನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ನೇಮಕಾತಿ ನಿಯಮಾನುಸಾರ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ, ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ತಮ್ಮ ಸಿವಿ ಗಳನ್ನು [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಸೆಪ್ಟೆಂಬರ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಸಿಎಸ್‌ಜಿ ಕರ್ನಾಟಕದಲ್ಲಿ 64 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
For Quick Alerts
ALLOW NOTIFICATIONS  
For Daily Alerts

English summary
CSG karnataka recruitment 2021 notification has been released for 64 project lead and various posts. Interested candidates can apply before September 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X