ಮಾಹಿತಿ ತಂತ್ರಜ್ಞಾನ (ಐಟಿ/ಐಸಿಟಿ) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆಯಲ್ಲಿ 85 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 31,2021ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಬಿ.ಇ/ಬಿ.ಟೆಕ್/ಎಂಸಿಎ, ಎಂಬಿಎ, ಎಂ.ಎಸ್ಸಿ, ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ತಮ್ಮ CV ಗಳನ್ನು Careerscsg@karnataka.gov.in ಗೆ ಮಾರ್ಚ್ 31,2021ರೊಳಗೆ ಇ-ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸತಕ್ಕದ್ದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಧಿಕೃತ ವೆಬ್ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts