CSG Karnataka Recruitment 2021: 91 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಾಹಿತಿ ತಂತ್ರಜ್ಞಾನ (ಐಟಿ/ಐಸಿಟಿ) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆಯಲ್ಲಿ 91 ಪ್ರಾಜೆಕ್ಟ್ ಮ್ಯಾನೇಜರ್, ಪ್ರಾಜೆಕ್ಟ್ ಲೀಡ್ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 30,2021ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆಯಲ್ಲಿ 91 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್, ಎಂಸಿಎ, ಎಂ.ಎಸ್ಸಿ ಮತ್ತು ಎಂಬಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಆಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜೂನ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
CSG karnataka recruitment 2021 notification has been released for 91 designer, manager and various posts. Apply before June 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X